ಬುಧವಾರ, 18 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :

ShivSena

ADVERTISEMENT

ಯಾರಿಗೆ ಹೆಚ್ಚಿಗೆ ಸೀಟು ಸಿಗುತ್ತದೊ ಆ ಪಕ್ಷಕ್ಕೆ ಸಿಎಂ ಸ್ಥಾನ: ಶರದ್ ಪವಾರ್

ಚುನಾವಣೆಗೆ ಮುನ್ನವೇ ಮಹಾ ವಿಕಾಸ ಆಘಾಡಿಯಾದ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂದು ಘೋಷಿಸುವ ಅಗತ್ಯವಿಲ್ಲ ಎಂದು ಎನ್‌ಸಿಪಿ (ಶರದ್‌ ಬಣ) ಮುಖ್ಯಸ್ಥ ಶರದ್‌ ಪವಾರ್‌ ಹೇಳಿದರು.
Last Updated 4 ಸೆಪ್ಟೆಂಬರ್ 2024, 13:23 IST
ಯಾರಿಗೆ ಹೆಚ್ಚಿಗೆ ಸೀಟು ಸಿಗುತ್ತದೊ ಆ ಪಕ್ಷಕ್ಕೆ ಸಿಎಂ ಸ್ಥಾನ: ಶರದ್ ಪವಾರ್

ಶಿವಾಜಿ ಪ್ರತಿಮೆ ಕುಸಿತ ಪ್ರಕರಣ: ವಿನ್ಯಾಸಗಾರ ಚೇತನ್‌ ಪಾಟೀಲ್‌ ಬಂಧನ

ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಕುಸಿದುಬಿದ್ದ ಪ್ರಕರಣ ಸಂಬಂಧ, ಪ್ರತಿಮೆಯ ವಿನ್ಯಾಸಗಾರ ಚೇತನ್‌ ಪಾಟೀಲ್‌ ಅವರನ್ನು ಕೊಲ್ಹಾಪುರದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 30 ಆಗಸ್ಟ್ 2024, 5:43 IST
ಶಿವಾಜಿ ಪ್ರತಿಮೆ ಕುಸಿತ ಪ್ರಕರಣ: ವಿನ್ಯಾಸಗಾರ ಚೇತನ್‌ ಪಾಟೀಲ್‌ ಬಂಧನ

ಶಿವಸೇನಾ (UTB) ಜೊತೆ ಮೈತ್ರಿ ಕಡಿದುಕೊಂಡ ಪ್ರಕಾಶ್ ಅಂಬೇಡ್ಕರ್‌ ನೇತೃತ್ವದ ವಿಬಿಎ

ಶಿವಸೇನಾ (ಯುಟಿಬಿ) ಜೊತೆಗಿನ ಮೈತ್ರಿ ಅಂತ್ಯವಾಗಿದೆ ಎಂದು ವಂಚಿತ್ ಬಹುಜನ್ ಅಘಾಡಿ (ವಿಬಿಎ) ಪಕ್ಷದ ಮುಖ್ಯಸ್ಥ ಪ್ರಕಾಶ್ ಅಂಬೇಡ್ಕರ್‌ ಭಾನುವಾರ ತಿಳಿಸಿದ್ದಾರೆ.
Last Updated 8 ಜುಲೈ 2024, 3:12 IST
ಶಿವಸೇನಾ (UTB) ಜೊತೆ ಮೈತ್ರಿ ಕಡಿದುಕೊಂಡ ಪ್ರಕಾಶ್ ಅಂಬೇಡ್ಕರ್‌ ನೇತೃತ್ವದ ವಿಬಿಎ

ಮಹಾರಾಷ್ಟ್ರದಲ್ಲಿ ಪಕ್ಷಾಂತರ ಪರ್ವದ ಸೂಚನೆ

ಶಿವಸೇನಾದ (ಯುಬಿಟಿ) ಕೆಲವು ಸಂಸದರು ಸಂಪರ್ಕದಲ್ಲಿದ್ದಾರೆ ಎಂದ ಶಿಂದೆ ಬಣ
Last Updated 8 ಜೂನ್ 2024, 16:30 IST
ಮಹಾರಾಷ್ಟ್ರದಲ್ಲಿ ಪಕ್ಷಾಂತರ ಪರ್ವದ ಸೂಚನೆ

ಬಾರಾಮತಿ ಲೋಕಸಭಾ ಕ್ಷೇತ್ರ: ನಿರ್ಧಾರ ಬದಲಿಸಿದ ವಿಜಯ್ ಶಿವತಾರೆ

ಮಹಾರಾಷ್ಟ್ರದ ಬಾರಾಮತಿ ಲೋಕಸಭಾ ಕ್ಷೇತ್ರದಲ್ಲಿ ಪವಾರ್ ಕುಟುಂಬಕ್ಕೆ ವಿರುದ್ಧವಾಗಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದ ಶಿವಸೇನಾ ಮುಖಂಡ ವಿಜಯ್ ಶಿವತಾರೆ ತಮ್ಮ ನಿಲುವು ಬದಲಿಸಿದ್ದು, ‘ಮಹಾಯುತಿ’ ಮೈತ್ರಿಕೂಟದ ಅಭ್ಯರ್ಥಿಯನ್ನು ಬೆಂಬಲಿಸುವುದಾಗಿ ತಿಳಿಸಿದ್ದಾರೆ.
Last Updated 30 ಮಾರ್ಚ್ 2024, 13:12 IST
ಬಾರಾಮತಿ ಲೋಕಸಭಾ ಕ್ಷೇತ್ರ: ನಿರ್ಧಾರ ಬದಲಿಸಿದ ವಿಜಯ್ ಶಿವತಾರೆ

ಶಿವಸೇನಾ ಶಿಂದೆ ಬಣ ಸೇರಿದ ಬಾಲಿವುಡ್ ನಟ ಗೋವಿಂದ

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಸಮ್ಮುಖದಲ್ಲಿ ಬಾಲಿವುಡ್ ಹಿರಿಯ ನಟ ಗೋವಿಂದ ಅವರು ಗುರುವಾರ ಶಿವಸೇನಾಗೆ ಸೇರ್ಪಡೆಗೊಂಡರು.
Last Updated 28 ಮಾರ್ಚ್ 2024, 12:43 IST
ಶಿವಸೇನಾ ಶಿಂದೆ ಬಣ ಸೇರಿದ ಬಾಲಿವುಡ್ ನಟ ಗೋವಿಂದ

ಮಹಾರಾಷ್ಟ್ರದಲ್ಲಿ ಬಿಜೆಪಿ ರಾಜಕೀಯ ವೇಶ್ಯಾವಾಟಿಕೆ ನಡೆಸುತ್ತಿದೆ: ಸಂಜಯ್‌ ರಾವುತ್‌

ಮಹಾರಾಷ್ಟ್ರದಲ್ಲಿ ಬಿಜೆಪಿಯು ರಾಜಕೀಯ ವೇಶ್ಯಾವಾಟಿಕೆ ನಡೆಸುತ್ತಿದೆ ಎಂದು ಆರೋಪಿಸಿರುವ ಶಿವಸೇನಾ (ಯುಬಿಟಿ) ನಾಯಕ ಸಂಜಯ್‌ ರಾವುತ್‌, ರಾಜ್ಯದ ಸಂಸ್ಕೃತಿ ಹಾಳಾಗುತ್ತಿರುವುದಕ್ಕೆ ಬಿಜೆಪಿಯೇ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Last Updated 18 ಫೆಬ್ರುವರಿ 2024, 13:38 IST
ಮಹಾರಾಷ್ಟ್ರದಲ್ಲಿ ಬಿಜೆಪಿ ರಾಜಕೀಯ ವೇಶ್ಯಾವಾಟಿಕೆ ನಡೆಸುತ್ತಿದೆ: ಸಂಜಯ್‌ ರಾವುತ್‌
ADVERTISEMENT

ಜ.23ರಂದು ಶಿವಸೇನಾ (ಯುಬಿಟಿ) ಬೃಹತ್‌ ಸಮಾವೇಶ

ಬಾಳಾಸಾಹೇಬ್ ಠಾಕ್ರೆ ಜಯಂತಿ ಅಂಗವಾಗಿ ಕಾರ್ಯಕ್ರಮ
Last Updated 24 ಡಿಸೆಂಬರ್ 2023, 15:54 IST
 ಜ.23ರಂದು ಶಿವಸೇನಾ (ಯುಬಿಟಿ) ಬೃಹತ್‌ ಸಮಾವೇಶ

ಮಹಾರಾಷ್ಟ್ರ | 16 ಶಾಸಕರ ಅನರ್ಹತೆ ಸಂಬಂಧ ಸೂಕ್ತ ಸಮಯದಲ್ಲಿ ಕ್ರಮ: ರಾಹುಲ್ ನರ್ವೇಕರ್‌

ಮಹಾರಾಷ್ಟ್ರದ 16 ಶಾಸಕರ ಅನರ್ಹತೆಗೆ ಸಂಬಂಧಿಸಿದಂತೆ ತಾವು ಸೂಕ್ತ ವಿಧಿವಿಧಾನಗಳನ್ನು ಅನುಸರಿಸಲಿದ್ದು, ಸುಪ್ರೀಂ ಕೋರ್ಟ್‌ ನೀಡಿದ ಸೂಚನೆಯಂತೆ ಸೂಕ್ತ ಸಮಯದೊಳಗೆ ಪ್ರಕ್ರಿಯೆಯನ್ನು ಪೂರ್ಣಗೊಳಿಸುವುದಾಗಿ ವಿಧಾನಸಭೆಯ ಸ್ಪೀಕರ್ ರಾಹುಲ್ ನರ್ವೇಕರ್‌ ಸೋಮವಾರ ಹೇಳಿದ್ದಾರೆ.
Last Updated 15 ಮೇ 2023, 13:59 IST
ಮಹಾರಾಷ್ಟ್ರ | 16 ಶಾಸಕರ ಅನರ್ಹತೆ ಸಂಬಂಧ ಸೂಕ್ತ ಸಮಯದಲ್ಲಿ ಕ್ರಮ: ರಾಹುಲ್ ನರ್ವೇಕರ್‌

ಶಿವಸೇನಾ ಯಾರಿಗೆ ಸೇರಿದ್ದು ಎಂದು ನಿರ್ಧರಿಸಲು ಪಾಕ್‌ ಪ್ರಮಾಣಪತ್ರ ಬೇಕಿಲ್ಲ: ಶಿಂದೆ

ಶಿವಸೇನಾ ಯಾರಿಗೆ ಸೇರಿದ್ದು ಎಂದು ಪಾಕಿಸ್ತಾನಕ್ಕೂ ತಿಳಿದಿದೆ‘ ಎಂಬ ಉದ್ಧವ್‌ ಠಾಕ್ರೆ ಹೇಳಿಕೆಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ತಿರುಗೇಟು ನೀಡಿದ್ದು, ‘ಶಿವಸೇನಾ ಯಾರಿಗೆ ಸೇರಿದ್ದು ಎಂದು ನಿರ್ಧರಿಸಲು ಪಾಕಿಸ್ತಾನದ ಪ್ರಮಾಣ ಪತ್ರ ಬೇಕಿರುವುದು ನಿಜಕ್ಕೂ ದುರದೃಷ್ಟಕರ ‘ ಎಂದು ಹೇಳಿದ್ದಾರೆ.
Last Updated 24 ಏಪ್ರಿಲ್ 2023, 4:49 IST
ಶಿವಸೇನಾ ಯಾರಿಗೆ ಸೇರಿದ್ದು ಎಂದು ನಿರ್ಧರಿಸಲು ಪಾಕ್‌ ಪ್ರಮಾಣಪತ್ರ ಬೇಕಿಲ್ಲ: ಶಿಂದೆ
ADVERTISEMENT
ADVERTISEMENT
ADVERTISEMENT