ಮಂಗಳವಾರ, 6 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT

Shobha Karandlaje

ADVERTISEMENT

ಕೊಂಕಣ್ ರೈಲ್ವೆ ವಿಲೀನಕ್ಕೆ ಮನವಿ: ಸಚಿವೆ ಶೋಭಾ ಕರಂದ್ಲಾಜೆ

ಕೊಂಕಣ್ ರೈಲ್ವೆಯ ಅಭಿವೃದ್ಧಿ ದೃಷ್ಟಿಯಿಂದ ದಕ್ಷಿಣ ಪಶ್ಚಿಮ ರೈಲ್ವೆ ಅಥವಾ ದಕ್ಷಿಣ ರೈಲ್ವೆ ಜತೆ ಸೇರಿಸುವಂತೆ ಕೇಂದ್ರ ರೈಲ್ವೆ ಸಚಿವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
Last Updated 4 ಜೂನ್ 2023, 4:35 IST
ಕೊಂಕಣ್ ರೈಲ್ವೆ ವಿಲೀನಕ್ಕೆ ಮನವಿ: ಸಚಿವೆ ಶೋಭಾ ಕರಂದ್ಲಾಜೆ

ಕಾಂಗ್ರೆಸ್‌ ಅಹಂಕಾರ ಪ್ರದರ್ಶಿಸಿದ್ದು, ಮತದಾರರು ಮದ್ದು ನೀಡಲಿದ್ದಾರೆ: ಶೋಭಾ ಕರಂದ್ಲಾಜೆ

ಉಡುಪಿ: 'ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಆಹ್ವಾನ ನೀಡಿರುವ ಕಾಂಗ್ರೆಸ್‌ ಪಕ್ಷ ಅಹಂಕಾರ ಪ್ರದರ್ಶಿಸಿದ್ದು ಮತದಾರರು ಅಹಂಕಾರಕ್ಕೆ ಮದ್ದು ನೀಡಲಿದ್ದಾರೆ’ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
Last Updated 3 ಜೂನ್ 2023, 12:53 IST
ಕಾಂಗ್ರೆಸ್‌ ಅಹಂಕಾರ ಪ್ರದರ್ಶಿಸಿದ್ದು, ಮತದಾರರು ಮದ್ದು ನೀಡಲಿದ್ದಾರೆ: ಶೋಭಾ ಕರಂದ್ಲಾಜೆ

ಬಿಜೆಪಿ ಒಳ್ಳೆಯ ವಿರೋಧ ಪಕ್ಷವಾಗಲಿದೆ: ಸಚಿವೆ ಶೋಭಾ ಕರಂದ್ಲಾಜೆ

‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸೋಲು– ಗೆಲುವು ಸಾಮಾನ್ಯ. ಸೋಲನ್ನು ಸ್ವೀಕರಿಸಿದ್ದೇವೆ. ಒಳ್ಳೆಯ ವಿರೋಧ ಪಕ್ಷವಾಗಿ ಬಿಜೆಪಿ ಕೆಲಸ ಮಾಡಲಿದೆ’ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.
Last Updated 16 ಮೇ 2023, 8:04 IST
ಬಿಜೆಪಿ ಒಳ್ಳೆಯ ವಿರೋಧ ಪಕ್ಷವಾಗಲಿದೆ: ಸಚಿವೆ ಶೋಭಾ ಕರಂದ್ಲಾಜೆ

ಹಿಂದೂಗಳ ಭಾವನೆ, ಶ್ರದ್ಧೆಗೆ ಧಕ್ಕೆ ತರುವ ಕಾಂಗ್ರೆಸ್: ಶೋಭಾ ಕರಂದ್ಲಾಜೆ

ಹಿಂದೂಗಳ ಭಾವನೆ ಮತ್ತು ಶ್ರದ್ಧೆಗೆ ಧಕ್ಕೆ ತರುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಮಾಡುತ್ತಿದೆ ಎಂದು ಕೇಂದ್ರ ಸಚಿವೆ ಹಾಗೂ ರಾಜ್ಯ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಶೋಭಾ ಕರಂದ್ಲಾಜೆ ಅವರು ಆಕ್ಷೇಪಿಸಿದರು.
Last Updated 9 ಮೇ 2023, 7:57 IST
ಹಿಂದೂಗಳ ಭಾವನೆ, ಶ್ರದ್ಧೆಗೆ ಧಕ್ಕೆ ತರುವ ಕಾಂಗ್ರೆಸ್: ಶೋಭಾ ಕರಂದ್ಲಾಜೆ

ಬಜರಂಗದಳವನ್ನು ನಿಷೇಧಿಸುವ ಶಕ್ತಿಯನ್ನು ಕಾಂಗ್ರೆಸ್‌ ತೋರಿಸಲಿ: ಶೋಭಾ ಸವಾಲು

ಬಜರಂಗದಳವನ್ನು ನಿಷೇಧಿಸುವ ಶಕ್ತಿಯನ್ನು ಕಾಂಗ್ರೆಸ್‌ ತೋರಿಸಲಿ ಅದಕ್ಕೆ ತಕ್ಕ ಉತ್ತರ ನೀಡುತ್ತೇವೆ ಎಂದು ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
Last Updated 2 ಮೇ 2023, 20:13 IST
ಬಜರಂಗದಳವನ್ನು ನಿಷೇಧಿಸುವ ಶಕ್ತಿಯನ್ನು ಕಾಂಗ್ರೆಸ್‌ ತೋರಿಸಲಿ: ಶೋಭಾ ಸವಾಲು

ಮೋದಿ, ಬಿಜೆಪಿ ಎಂದರೆ ಅಭಿವೃದ್ಧಿ: ಸಚಿವೆ ಶೋಭಾ ಕರಂದ್ಲಾಜೆ

ಕುಂದಾಪುರದಲ್ಲಿ ಬಿಜೆಪಿ ಪ್ರಚಾರ ಸಭೆ
Last Updated 30 ಏಪ್ರಿಲ್ 2023, 16:15 IST
ಮೋದಿ, ಬಿಜೆಪಿ ಎಂದರೆ ಅಭಿವೃದ್ಧಿ: ಸಚಿವೆ ಶೋಭಾ ಕರಂದ್ಲಾಜೆ

ಬಂಡಾಯ ಅರಗಿಸಿಕೊಳ್ಳುವ ಶಕ್ತಿ ಬಿಜೆಪಿಗಿದೆ: ಕೇಂದ್ರ ಸಚಿವೆ ಕರಂದ್ಲಾಜೆ ಸಂದರ್ಶನ

ಬಿಜೆಪಿಗೆ ಬಂಡಾಯವನ್ನು ಎದುರಿಸುವ ಶಕ್ತಿ ಇದೆ. ಹೊಸ ಪ್ರಯೋಗವನ್ನು ರಾಜ್ಯದ ಜನ ಒಪ್ಪಿಕೊಳ್ಳುತ್ತಾರೆ. ಮೋದಿಯವರ ವೇಗಕ್ಕೆ ತಕ್ಕಂತೆ ಹೆಜ್ಜೆ ಹಾಕುವಂತಹ ಸರ್ಕಾರ ರಾಜ್ಯದಲ್ಲಿ ಮತ್ತೆ ಬರಬೇಕಿದೆ ಎಂದು ಶೋಭಾ ಕರಂದ್ಲಾಜೆ ಪ್ರತಿಪಾದಿಸಿದರು.
Last Updated 26 ಏಪ್ರಿಲ್ 2023, 20:35 IST
ಬಂಡಾಯ ಅರಗಿಸಿಕೊಳ್ಳುವ ಶಕ್ತಿ ಬಿಜೆಪಿಗಿದೆ: ಕೇಂದ್ರ ಸಚಿವೆ ಕರಂದ್ಲಾಜೆ ಸಂದರ್ಶನ
ADVERTISEMENT

ಬಂಡಾಯ ಅರಗಿಸಿಕೊಳ್ಳುವ ಶಕ್ತಿ ಬಿಜೆಪಿಗಿದೆ: ಶೋಭಾ ಕರಂದ್ಲಾಜೆ

ಬಿಜೆಪಿ ತನ್ನ ಚುನಾವಣಾ ಪ್ರಚಾರವನ್ನು ಇನ್ನಷ್ಟು ಪ್ರಖರಗೊಳಿಸಿ ಮುನ್ನುಗ್ಗುತ್ತಿರುವ ಬೆನ್ನಲ್ಲೇ ಬಂಡಾಯದಿಂದ ತತ್ತರಿಸಿದೆ. ಆದರೆ, ಆ ಬಂಡಾಯವನ್ನು ಅರಗಿಸಿಕೊಳ್ಳುವ ಶಕ್ತಿ ಇದೆ.
Last Updated 26 ಏಪ್ರಿಲ್ 2023, 16:10 IST
ಬಂಡಾಯ ಅರಗಿಸಿಕೊಳ್ಳುವ ಶಕ್ತಿ ಬಿಜೆಪಿಗಿದೆ: ಶೋಭಾ ಕರಂದ್ಲಾಜೆ

ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮೋದಿ ಭಾಷಣ: ಶೋಭಾ

ಪ್ರಧಾನಿ ನರೇಂದ್ರ ಮೋದಿ ಇದೇ ೨೭ ರಂದು ೫೦ ಲಕ್ಷ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
Last Updated 25 ಏಪ್ರಿಲ್ 2023, 6:46 IST
ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮೋದಿ ಭಾಷಣ: ಶೋಭಾ

ಅಭ್ಯರ್ಥಿಗಳಿಂದ ಹಣ ಪಡೆದ ಆರೋಪ: ಡಿಕೆಶಿ ವಿರುದ್ಧ ಚುನಾವಣಾ ಆಯೋಗಕ್ಕೆ BJP ದೂರು

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಅಭ್ಯರ್ಥಿಗಳಿಗೆ ಬಿ– ಫಾರಂ ನೀಡುವುದರ ಜತೆಗೆ ಅವರಿಂದ ಹಣವನ್ನೂ ವಸೂಲಿ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಮತ್ತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.
Last Updated 21 ಏಪ್ರಿಲ್ 2023, 11:46 IST
ಅಭ್ಯರ್ಥಿಗಳಿಂದ ಹಣ ಪಡೆದ ಆರೋಪ: ಡಿಕೆಶಿ ವಿರುದ್ಧ ಚುನಾವಣಾ ಆಯೋಗಕ್ಕೆ BJP ದೂರು
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಹೆಚ್ಚು ಓದಿದ ಸುದ್ದಿ
ಇತ್ತೀಚಿನ ಸುದ್ದಿ
ADVERTISEMENT