ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

ShobhaKarandlaje

ADVERTISEMENT

ಪಶ್ಚಿಮ ಬಂಗಾಳದಲ್ಲಿ ಕೊಲ್ಲುವ ರಾಜಕಾರಣ: ಶೋಭಾ ಕರಂದ್ಲಾಜೆ

‘ಪಶ್ಚಿಮ ಬಂಗಾಳದಲ್ಲಿ ಕೊಲ್ಲುವ ರಾಜಕಾರಣ ನಡೆದಿದ್ದು, ಆತಂಕ ಸೃಷ್ಟಿಸಲಾಗುತ್ತಿದೆ ಎಂದು ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
Last Updated 22 ಜುಲೈ 2023, 15:50 IST
ಪಶ್ಚಿಮ ಬಂಗಾಳದಲ್ಲಿ ಕೊಲ್ಲುವ ರಾಜಕಾರಣ: ಶೋಭಾ ಕರಂದ್ಲಾಜೆ

2013ರಲ್ಲಿ BSY, ಶೋಭಾ ಯಾರನ್ನು ಭೇಟಿ ಮಾಡಿದ್ದರೆಂದು ಬಹಿರಂಗಪಡಿಸುವೆ: ಎಂ.ಬಿ.ಪಾಟೀಲ

ದೆಹಲಿಯ ಲೀಲಾ ಪ್ಯಾಲೆಸ್‌ನಲ್ಲಿ 2013ರಲ್ಲಿ ಬಿ.ಎಸ್. ಯಡಿಯೂರಪ್ಪ ಮತ್ತು ಶೋಭಾ ಕರಂದ್ಲಾಜೆ ಯಾರನ್ನು ಭೇಟಿ ಮಾಡಿದ್ದರು ಎನ್ನುವುದನ್ನು 3–4 ದಿನಗಳಲ್ಲಿ ಬಹಿರಂಗಪಡಿಸುತ್ತೇನೆ ಎನ್ನುವ ಮೂಲಕ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದ್ದಾರೆ.‌
Last Updated 1 ಮೇ 2023, 14:30 IST
2013ರಲ್ಲಿ BSY, ಶೋಭಾ ಯಾರನ್ನು ಭೇಟಿ ಮಾಡಿದ್ದರೆಂದು ಬಹಿರಂಗಪಡಿಸುವೆ: ಎಂ.ಬಿ.ಪಾಟೀಲ

ಡಿಕೆಶಿ ವಿರುದ್ಧ ಶೋಭಾ ದೂರು ಸಲ್ಲಿಕೆ

ತಮ್ಮ ಸುದ್ದಿಗೋಷ್ಠಿಗೆ ಪತ್ರಕರ್ತಕರು ಬರಲಿಲ್ಲ ಎಂಬ ಕಾರಣಕ್ಕೆ ಅವರೆಲ್ಲರನ್ನೂ ಕೆಲಸದಿಂದ ತೆಗೆಸುವುದಾಗಿ ಬೆದರಿಕೆ ಹಾಕಿದ್ದಾರೆ. ಆದ್ದರಿಂದ ಅವರಿಗೆ ತಕ್ಷಣವೇ ನೋಟಿಸ್‌ ನೀಡಬೇಕು ಎಂದು ಮುಖ್ಯ ಚುನಾವಣಾಧಿಕಾರಿಯವರಿಗೆ ಸಲ್ಲಿಸಿದ ಮನವಿಯಲ್ಲಿ ತಿಳಿಸಿದ್ದಾರೆ.
Last Updated 26 ಏಪ್ರಿಲ್ 2023, 20:31 IST
ಡಿಕೆಶಿ ವಿರುದ್ಧ ಶೋಭಾ ದೂರು ಸಲ್ಲಿಕೆ

ಪ್ರಚಾರದಲ್ಲಿ ಧನಾತ್ಮಕ ವಿಚಾರಗಳಿಗೆ ಒತ್ತು: ಶೋಭಾ

ಮುಂದಿನ ಹಂತದ ಚುನಾವಣಾ ಪ್ರಚಾರದಲ್ಲಿ ಧನಾತ್ಮಕ ವಿಚಾರಗಳನ್ನು ಮಾತ್ರ ಪ್ರಸ್ತಾಪಿಸುತ್ತೇವೆ. ಯಾವುದೇ ಕಾರಣಕ್ಕೂ ನಕಾರಾತ್ಮಕ ವಿಷಯಗಳತ್ತ ಗಮನಕೊಡುವುದಿಲ್ಲ’ ಎಂದು ರಾಜ್ಯ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
Last Updated 12 ಏಪ್ರಿಲ್ 2023, 5:49 IST
ಪ್ರಚಾರದಲ್ಲಿ ಧನಾತ್ಮಕ ವಿಚಾರಗಳಿಗೆ ಒತ್ತು: ಶೋಭಾ

ಶ್ರೀರಾಮುಲು ವಿರುದ್ಧ ಸಿದ್ದರಾಮಯ್ಯ ಹಗುರವಾಗಿ ಮಾತನಾಡಬಾರದು: ಶೋಭಾ ಕರಂದ್ಲಾಜೆ

ಬಿಜೆಪಿ ಮಹಿಳಾ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ‘ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುವುದು ಖಚಿತ’ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.
Last Updated 25 ಅಕ್ಟೋಬರ್ 2018, 7:02 IST
ಶ್ರೀರಾಮುಲು ವಿರುದ್ಧ ಸಿದ್ದರಾಮಯ್ಯ ಹಗುರವಾಗಿ ಮಾತನಾಡಬಾರದು: ಶೋಭಾ ಕರಂದ್ಲಾಜೆ
ADVERTISEMENT
ADVERTISEMENT
ADVERTISEMENT
ADVERTISEMENT