ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆಗೆ ₹6 ಕೋಟಿ ಬಿಡುಗಡೆ
Vidya Vikas Yojana: ಸರ್ಕಾರಿ ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್ ವಿತರಿಸಲು ಶಾಲಾ ಶಿಕ್ಷಣ ಇಲಾಖೆ ವಿದ್ಯಾ ವಿಕಾಸ ಯೋಜನೆ ಅಡಿ ₹6 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಶಾಲೆಯ ವಿದ್ಯಾರ್ಥಿಗಳ ದಾಖಲಾತಿ ಖಚಿತಪಡಿಸಿಕೊಂಡು ಇಲಾಖೆಯ ಆಯುಕ್ತರು ಅಗತ್ಯ ಅನುದಾನ ವಿತರಣೆ ಮಾಡಬೇಕು.Last Updated 14 ಜನವರಿ 2026, 18:43 IST