ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿ, ಬಳಿಕ ತಾನೇ ಗುಂಡುಹಾರಿಸಿಕೊಂಡ ಯೋಧ
ಇಂಡೊ–ಟಿಬೆಟ್ ಗಡಿ ಪೊಲೀಸ್ನ (ಐಟಿಬಿಪಿ) ಕಾನ್ಸ್ಟೆಬಲ್ ಒಬ್ಬರು ತಮ್ಮ ಮೂವರು ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿ, ಬಳಿಕ ತಾವೇ ಗುಂಡು ಹಾರಿಸಿಕೊಂಡು ಮೃತಪಟ್ಟ ಘಟನೆ ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯ ಸೇನಾನೆಲೆಯಲ್ಲಿ ಶನಿವಾರ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.Last Updated 17 ಜುಲೈ 2022, 2:15 IST