ಬುಧವಾರ, 14 ಜನವರಿ 2026
×
ADVERTISEMENT

shootout case

ADVERTISEMENT

ಅಮೆರಿಕದ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ: ಇಬ್ಬರು ಸಾವು, 8 ಮಂದಿಗೆ ಗಂಭೀರ ಗಾಯ

Brown University Shooting: ‘ಅಮೆರಿಕದ ಬ್ರೌನ್ ವಿಶ್ವವಿದ್ಯಾಲಯದಲ್ಲಿ ಗುಂಡಿನ ದಾಳಿ ನಡೆದಿದೆ. ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದು, ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ’ ಎಂದು ರೋಡ್ ಐಲೆಂಡ್‌ನ ಪ್ರಾವಿಡೆನ್ಸ್‌ನ ಮೇಯರ್ ಬ್ರೆಟ್ ಸ್ಮೈಲಿ ತಿಳಿಸಿದ್ದಾರೆ.
Last Updated 14 ಡಿಸೆಂಬರ್ 2025, 2:01 IST
ಅಮೆರಿಕದ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ: ಇಬ್ಬರು ಸಾವು, 8 ಮಂದಿಗೆ ಗಂಭೀರ ಗಾಯ

ಶಿರೋಮಣಿ ಅಕಾಲಿ ದಳದ ನಾಯಕ ಹರ್ಜಿಂದರ್‌ರನ್ನು ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು

Punjab Political Murder | ಪಂಜಾಬ್‌ನ ಅಮೃತಸರದಲ್ಲಿ ಶಿರೋಮಣಿ ಅಕಾಲಿದಳ (ಎಸ್‌ಎಡಿ) ನಾಯಕ, ಕೌನ್ಸಿಲರ್ ಹರ್ಜಿಂದರ್ ಸಿಂಗ್ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ ಎಂದು ಸುದ್ದಿಸಂಸ್ಥೆ ಎಎನ್‌ಐ ವರದಿ ಮಾಡಿದೆ.
Last Updated 25 ಮೇ 2025, 14:33 IST
ಶಿರೋಮಣಿ ಅಕಾಲಿ ದಳದ ನಾಯಕ ಹರ್ಜಿಂದರ್‌ರನ್ನು ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು

ಬಿಹಾರ | ತಂದೆ–ಮಗಳನ್ನು ಗುಂಡಿಕ್ಕಿ ಕೊಂದು ಬಳಿಕ ಆತ್ಮಹತ್ಯೆ ಮಾಡಿಕೊಂಡ ಯುವಕ

ಬಿಹಾರದ ಅರಾ ರೈಲು ನಿಲ್ದಾಣದಲ್ಲಿ ಮಂಗಳವಾರ ರಾತ್ರಿ ಯುವಕನೊಬ್ಬ 16 ವರ್ಷದ ಬಾಲಕಿ ಮತ್ತು ಆಕೆಯ ತಂದೆಯನ್ನು ಗುಂಡಿಕ್ಕಿ ಕೊಂದು, ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 26 ಮಾರ್ಚ್ 2025, 2:39 IST
ಬಿಹಾರ | ತಂದೆ–ಮಗಳನ್ನು ಗುಂಡಿಕ್ಕಿ ಕೊಂದು ಬಳಿಕ ಆತ್ಮಹತ್ಯೆ ಮಾಡಿಕೊಂಡ ಯುವಕ

ಕಾಶ್ಮೀರ | ಗುಂಡು ಹಾರಿಸಿಕೊಂಡು ಬಿಜೆಪಿ ನಾಯಕ ಮೊಹಮ್ಮದ್ ಖಾನ್ ಆತ್ಮಹತ್ಯೆ

ಜಮ್ಮು ಮತ್ತು ಕಾಶ್ಮೀರದಲ್ಲಿ ಮಾಜಿ ಶಾಸಕ, ಬಿಜೆಪಿ ನಾಯಕ ಫಕೀರ್ ಮೊಹಮ್ಮದ್ ಖಾನ್ ಅವರು ಇಂದು (ಗುರುವಾರ) ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 20 ಮಾರ್ಚ್ 2025, 11:20 IST
ಕಾಶ್ಮೀರ | ಗುಂಡು ಹಾರಿಸಿಕೊಂಡು ಬಿಜೆಪಿ ನಾಯಕ ಮೊಹಮ್ಮದ್ ಖಾನ್ ಆತ್ಮಹತ್ಯೆ

ಬದ್ಲಾಪುರ ಲೈಂಗಿಕ ದೌರ್ಜನ್ಯ: ಆರೋಪಿ ತಲೆಗೆ ಗುಂಡಿಟ್ಟಿದ್ದು ಏಕೆ? ಬಾಂಬೆ HC

‘ಮಹಾರಾಷ್ಟ್ರದ ಬದ್ಲಾಪುರದಲ್ಲಿ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಅಕ್ಷಯ ಶಿಂದೆ ಹತ್ಯೆಯನ್ನು ಪೊಲೀಸರು ತಪ್ಪಿಸಬಹುದಿತ್ತು. ಆದರೂ ಆತನ ತಲೆಗೆ ಗುಂಡು ಹೊಡೆದದ್ದು ಏಕೆ?’ ಎಂದು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.
Last Updated 25 ಸೆಪ್ಟೆಂಬರ್ 2024, 12:31 IST
ಬದ್ಲಾಪುರ ಲೈಂಗಿಕ ದೌರ್ಜನ್ಯ: ಆರೋಪಿ ತಲೆಗೆ ಗುಂಡಿಟ್ಟಿದ್ದು ಏಕೆ? ಬಾಂಬೆ HC

ದೆಹಲಿ | ಕೆಫೆ ಮಾಲೀಕರೊಂದಿಗೆ ವಾಗ್ವಾದ; ಗುಂಡು ಹಾರಿಸಿದ ಐವರು ಆರೋಪಿಗಳ ಬಂಧನ

ನೈರುತ್ಯ ದೆಹಲಿಯ ಸತ್ಯ ನಿಕೇತನ ಪ್ರದೇಶದ ಕೆಫೆಯೊಂದರಲ್ಲಿ ಕುಳಿತುಕೊಳ್ಳುವ ಆಸನಗಳ ವಿಚಾರವಾಗಿ ಮಾಲೀಕರೊಂದಿಗೆ ವಾಗ್ವಾದ ನಡೆಸಿ, ಗುಂಡಿನ ದಾಳಿ ನಡೆಸಿದ ಐವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 26 ಆಗಸ್ಟ್ 2024, 4:16 IST
ದೆಹಲಿ | ಕೆಫೆ ಮಾಲೀಕರೊಂದಿಗೆ ವಾಗ್ವಾದ; ಗುಂಡು ಹಾರಿಸಿದ ಐವರು ಆರೋಪಿಗಳ ಬಂಧನ

ಹರಿಯಾಣ | ನಾಮಧಾರಿ ಸಮುದಾಯದ ಎರಡು ಬಣಗಳ‌ ನಡುವೆ ಗುಂಡಿನ ಚಕಮಕಿ, 8 ಮಂದಿಗೆ ಗಾಯ

ಹರಿಯಾಣದ ಸಿರ್ಸಾ ಜಿಲ್ಲೆಯಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿ ನಾಮಧಾರಿ ಸಮುದಾಯದ ಎರಡು ಬಣಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, 8 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 12 ಆಗಸ್ಟ್ 2024, 1:50 IST
ಹರಿಯಾಣ | ನಾಮಧಾರಿ ಸಮುದಾಯದ ಎರಡು ಬಣಗಳ‌ ನಡುವೆ ಗುಂಡಿನ ಚಕಮಕಿ, 8 ಮಂದಿಗೆ ಗಾಯ
ADVERTISEMENT

ಪಾಕಿಸ್ತಾನದ ಖೈಬರ್ ಪ್ರಾಂತ್ಯದಲ್ಲಿ ಗುಂಡಿನ ದಾಳಿ: ನಾಲ್ವರ ಸಾವು

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ನಾಲ್ವರನ್ನು ಹತ್ಯೆ ಮಾಡಿದ್ದು, ಹಲವರು ಗಾಯಗೊಂಡಿದ್ದಾರೆ.
Last Updated 7 ಜನವರಿ 2024, 14:00 IST
ಪಾಕಿಸ್ತಾನದ ಖೈಬರ್ ಪ್ರಾಂತ್ಯದಲ್ಲಿ ಗುಂಡಿನ ದಾಳಿ: ನಾಲ್ವರ ಸಾವು

ಅಜ್ಜನ ಪಿಸ್ತೂಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸಿದ ಮೊಮ್ಮಗ: ಪ್ರಕರಣ ದಾಖಲು

ದಸರಾ ಆಯುಧ ಪೂಜೆಗೆ ಅಜ್ಜನ ಪರವಾನಗಿ ಹೊಂದಿದ ಪಿಸ್ತೂನಿಂದ ಗಾಳಿಯಲ್ಲಿ ಗುಂಡು ಹಾರಿಸಿದ ಭುವನ ಪ್ರಭಾಕರ (20) ಎಂಬವರ ವಿಡಿಯೊ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Last Updated 26 ಅಕ್ಟೋಬರ್ 2023, 16:24 IST
ಅಜ್ಜನ ಪಿಸ್ತೂಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸಿದ ಮೊಮ್ಮಗ: ಪ್ರಕರಣ ದಾಖಲು

US: ಎರಡು ಮಕ್ಕಳು, ತಾಯಿ ಸೇರಿದಂತೆ ದಾರಿಯಲ್ಲಿ ಸಿಕ್ಕವರಿಗೆ ಗುಂಡಿಕ್ಕಿದ ವ್ಯಕ್ತಿ

ಅಮೆರಿಕದ ಮಾಂಟೆನಿಗ್ರೊದ ಸೆಟಿಂಜ್‌ನಲ್ಲಿ ಕೃತ್ಯ; ದಾರಿಹೋಕನಿಂದ ಹತ್ಯೆಗೊಳಗಾದ ದಾಳಿಕೋರ
Last Updated 13 ಆಗಸ್ಟ್ 2022, 2:35 IST
US: ಎರಡು ಮಕ್ಕಳು, ತಾಯಿ ಸೇರಿದಂತೆ ದಾರಿಯಲ್ಲಿ ಸಿಕ್ಕವರಿಗೆ ಗುಂಡಿಕ್ಕಿದ ವ್ಯಕ್ತಿ
ADVERTISEMENT
ADVERTISEMENT
ADVERTISEMENT