ಭಾನುವಾರ, 16 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

Shopian

ADVERTISEMENT

ಜಮ್ಮು ಮತ್ತು ಕಾಶ್ಮೀರ: ಲಷ್ಕರ್‌–ಎ–ತಯಬಾ ಸಂಘಟನೆಯ ಉಗ್ರನ ಎನ್‌ಕೌಂಟರ್‌

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆ ಅಧಿಕಾರಿಗಳು ಲಷ್ಕರ್‌–ಎ–ತಯಬಾ ಸಂಘಟನೆಗೆ ಸೇರಿದ ಉಗ್ರನೊಬ್ಬನನ್ನು ಎನ್‌ಕೌಂಟರ್‌ ಮಾಡಿದ್ದಾರೆ.
Last Updated 5 ಜನವರಿ 2024, 10:50 IST
ಜಮ್ಮು ಮತ್ತು ಕಾಶ್ಮೀರ: ಲಷ್ಕರ್‌–ಎ–ತಯಬಾ ಸಂಘಟನೆಯ ಉಗ್ರನ ಎನ್‌ಕೌಂಟರ್‌

ಕುಲ್ಗಾಮ್-ಶೋಪಿಯಾನ್‌ನಲ್ಲಿ ಸಕ್ರಿಯನಾಗಿದ್ದ ಉಗ್ರನ ಕೊಂದ ಭದ್ರತಾ ಪಡೆ

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಕಪ್ರೆನ್ ಎಂಬಲ್ಲಿ ಶುಕ್ರವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಜೈಶ್-ಎ-ಮೊಹಮ್ಮದ್ (ಜೆಇಎಂ) ಉಗ್ರನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 11 ನವೆಂಬರ್ 2022, 3:09 IST
ಕುಲ್ಗಾಮ್-ಶೋಪಿಯಾನ್‌ನಲ್ಲಿ ಸಕ್ರಿಯನಾಗಿದ್ದ ಉಗ್ರನ ಕೊಂದ ಭದ್ರತಾ ಪಡೆ

ವಲಸೆ ಅಲ್ಲಗಳೆದ ಆಡಳಿತ: ಶೋಪಿಯಾನ್‌ಗೆ ಬಾರದ ಪ್ರತಿಜ್ಞೆ ಮಾಡಿದ ಕಾಶ್ಮೀರಿ ಪಂಡಿತರು

ಕಾಶ್ಮೀರಿ ಪಂಡಿತ ಪುರಾಣ್ ಕ್ರಿಶನ್ ಭಟ್ ಎಂಬುವವರು ಇತ್ತೀಚೆಗೆ ಭಯೋತ್ಪಾದಕರಿಂದ ಹತ್ಯೆಯಾದ ಹಿನ್ನೆಲೆಯಲ್ಲಿ ಭಯಭೀತರಾಗಿರುವ ಸ್ಥಳೀಯ 10 ಪಂಡಿತ ಕುಟುಂಬಗಳು ಶೋಪಿಯಾನ್ ಜಿಲ್ಲೆ ತೊರೆದು ಜಮ್ಮುವಿಗೆ ಸ್ಥಳಾಂತರಗೊಂಡಿವೆ.
Last Updated 27 ಅಕ್ಟೋಬರ್ 2022, 2:42 IST
ವಲಸೆ ಅಲ್ಲಗಳೆದ ಆಡಳಿತ: ಶೋಪಿಯಾನ್‌ಗೆ ಬಾರದ ಪ್ರತಿಜ್ಞೆ ಮಾಡಿದ ಕಾಶ್ಮೀರಿ ಪಂಡಿತರು

ಕಾಶ್ಮೀರದಲ್ಲಿ ಉಗ್ರರಿಂದ ಗ್ರೆನೇಡ್‌ ದಾಳಿ : ಇಬ್ಬರು ಕಾರ್ಮಿಕರ ಸಾವು

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ನಲ್ಲಿ ಉಗ್ರರು ನಡೆಸಿದ ಗ್ರೆನೇಡ್ ದಾಳಿಗೆ ಉತ್ತರ ಪ್ರದೇಶ ಮೂಲದ ಇಬ್ಬರು ಕಾರ್ಮಿಕರು ಬಲಿಯಾಗಿದ್ದಾರೆ.
Last Updated 18 ಅಕ್ಟೋಬರ್ 2022, 3:06 IST
ಕಾಶ್ಮೀರದಲ್ಲಿ ಉಗ್ರರಿಂದ ಗ್ರೆನೇಡ್‌ ದಾಳಿ : ಇಬ್ಬರು ಕಾರ್ಮಿಕರ ಸಾವು

ಕಾಶ್ಮೀರ: ಬ್ಯಾಂಕ್‌ ಮ್ಯಾನೇಜರ್‌ ಹತ್ಯೆಯಲ್ಲಿ ಭಾಗಿಯಾಗಿದ್ದ ಉಗ್ರನ ಎನ್‌ಕೌಂಟರ್‌

ಶ್ರೀನಗರ:ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ನಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಲಷ್ಕರ್‌–ಎ–ತಯಬಾ (ಎಲ್‌ಇಟಿ) ಸಂಘಟನೆಯ ಇಬ್ಬರು ಭಯೋತ್ಪಾದಕರನ್ನು ಎನ್‌ಕೌಂಟರ್‌ನಲ್ಲಿ ಹೊಡೆದುರುಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
Last Updated 15 ಜೂನ್ 2022, 2:02 IST
ಕಾಶ್ಮೀರ: ಬ್ಯಾಂಕ್‌ ಮ್ಯಾನೇಜರ್‌ ಹತ್ಯೆಯಲ್ಲಿ ಭಾಗಿಯಾಗಿದ್ದ ಉಗ್ರನ ಎನ್‌ಕೌಂಟರ್‌

ಶೋಪಿಯಾನ್‌: ಉಗ್ರರ ದಾಳಿಗೆ ಸಿಆರ್‌ಪಿಎಫ್‌ ಯೋಧ ಹುತಾತ್ಮ

ಶ್ರೀನಗರ: ದಕ್ಷಿಣ ಕಾಶ್ಮೀರದ ಶೋಪಿಯಾನ್‌ ಜಿಲ್ಲೆಯ ಚೋಟಿಪೋರಾ ಪ್ರದೇಶದಲ್ಲಿ ಶನಿವಾರ ಅಪರಿಚಿತ ಉಗ್ರರು ನಡೆಸಿದ ಗುಂಡಿನ ದಾಳಿಗೆ ಕೇಂದ್ರ ಮೀಸಲು ಪೊಲೀಸ್‌ ಪಡೆ (ಸಿಆರ್‌ಪಿಎಫ್‌) ಯೋಧ ಹುತಾತ್ಮರಾಗಿದ್ದಾರೆ.
Last Updated 12 ಮಾರ್ಚ್ 2022, 15:54 IST
ಶೋಪಿಯಾನ್‌: ಉಗ್ರರ ದಾಳಿಗೆ ಸಿಆರ್‌ಪಿಎಫ್‌ ಯೋಧ ಹುತಾತ್ಮ

ಶೋಪಿಯಾನ್‌: ಇಬ್ಬರು ಟಿಆರ್‌ಎಫ್‌ ಉಗ್ರರ ಹತ್ಯೆ

ಶ್ರೀನಗರ: ದಕ್ಷಿಣ ಕಾಶ್ಮೀರದ ಶೋಪಿಯಾನ್‌ ಜಿಲ್ಲೆಯ ಕಿಲ್‌ಬಲ್‌ ಪ್ರದೇಶದಲ್ಲಿ ಶನಿವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ದಿ ರೆಸಿಸ್ಟೆನ್ಸ್‌ ಫ್ರಂಟ್‌ (ಟಿಆರ್‌ಎಫ್‌) ಸಂಘಟನೆಗೆ ಸೇರಿದ ಇಬ್ಬರು ಸ್ಥಳೀಯ ಉಗ್ರರು ಹತರಾಗಿದ್ದಾರೆ.
Last Updated 22 ಜನವರಿ 2022, 14:43 IST
ಶೋಪಿಯಾನ್‌: ಇಬ್ಬರು ಟಿಆರ್‌ಎಫ್‌ ಉಗ್ರರ ಹತ್ಯೆ
ADVERTISEMENT

ಜಮ್ಮು–ಕಾಶ್ಮೀರ: ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

ಜಮ್ಮು–ಕಾಶ್ಮೀರದ ಶೋಪಿಯಾನ ಜಿಲ್ಲೆಯಲ್ಲಿ ಬುಧವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ವೊಂದರಲ್ಲಿ ಇಬ್ಬರು ಅಪರಿಚಿತ ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
Last Updated 20 ಅಕ್ಟೋಬರ್ 2021, 8:12 IST
ಜಮ್ಮು–ಕಾಶ್ಮೀರ: ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

ಜಮ್ಮು–ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಕಾರ್ಯಾಚರಣೆ: ಉಗ್ರನೊಬ್ಬನ ಎನ್‌ಕೌಂಟರ್‌

ಜಮ್ಮು ಮತ್ತು ಕಾಶ್ಮೀರ: ಭದ್ರತಾ ಪಡೆಗಳು ಕಾಶ್ವಾದಲ್ಲಿ ನಡೆಸಿದ ಶೋಧ ಕಾರ್ಯಾಚರಣೆಯ ವೇಳೆ ಗುಂಡಿನ ಚಕಮಕಿ ನಡೆದಿದ್ದು, ಉಗ್ರನೊಬ್ಬ ಎನ್‌ಕೌಂಟರ್‌ಗೆ ಬಲಿಯಾಗಿದ್ದಾನೆ. ಭೂಗತ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದ ಉಗ್ರಗಾಮಿ ಅನಾಯತ್‌ ಅಶ್ರಫ್‌ ದರ್‌ ಕಳೆದ ರಾತ್ರಿ ನಾಗರಿಕರೊಬ್ಬರ ಮೇಲೆ ಗುಂಡು ಹಾರಿಸಿ ಗಾಯಗೊಳಿಸಿದ್ದ.
Last Updated 23 ಸೆಪ್ಟೆಂಬರ್ 2021, 3:41 IST
ಜಮ್ಮು–ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಕಾರ್ಯಾಚರಣೆ: ಉಗ್ರನೊಬ್ಬನ ಎನ್‌ಕೌಂಟರ್‌

ಭದ್ರತಾ ಪಡೆಗೆ ಸಿಕ್ಕ ಜಯ; ಉಗ್ರ ಸಂಘಟನೆಯ ಉನ್ನತ ಕಮಾಂಡರ್ ಹತ್ಯೆ

ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳ ಕಾಲ ನಡೆದ ಗುಂಡಿನ ಕಾಳಗದಲ್ಲಿ ಪಾಕಿಸ್ತಾನ ಮೂಲದ ಜೈಷ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಉನ್ನತ ಕಮಾಂಡರ್ ಸಜಾದ್ ಅಫ್ಘಾನಿ ಎಂಬವನನ್ನು ಹೊಡೆದುರುಳಿಸುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿದೆ.
Last Updated 15 ಮಾರ್ಚ್ 2021, 9:07 IST
ಭದ್ರತಾ ಪಡೆಗೆ ಸಿಕ್ಕ ಜಯ; ಉಗ್ರ ಸಂಘಟನೆಯ ಉನ್ನತ ಕಮಾಂಡರ್ ಹತ್ಯೆ
ADVERTISEMENT
ADVERTISEMENT
ADVERTISEMENT