ಬುಧವಾರ, 29 ನವೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT

Shopian encounter

ADVERTISEMENT

ಶೋಪಿಯಾನ್ ಎನ್‌ಕೌಂಟರ್: ಇಬ್ಬರು ಲಷ್ಕರ್ ಉಗ್ರರ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಲಷ್ಕರ್–ಎ–ತಯಬಾ ಸಂಘಟನೆಯ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ.
Last Updated 10 ಅಕ್ಟೋಬರ್ 2023, 2:52 IST
ಶೋಪಿಯಾನ್ ಎನ್‌ಕೌಂಟರ್: ಇಬ್ಬರು ಲಷ್ಕರ್ ಉಗ್ರರ ಹತ್ಯೆ

ಶೋಪಿಯಾನ್‌: ಇಬ್ಬರು ಟಿಆರ್‌ಎಫ್‌ ಉಗ್ರರ ಹತ್ಯೆ

ಶ್ರೀನಗರ: ದಕ್ಷಿಣ ಕಾಶ್ಮೀರದ ಶೋಪಿಯಾನ್‌ ಜಿಲ್ಲೆಯ ಕಿಲ್‌ಬಲ್‌ ಪ್ರದೇಶದಲ್ಲಿ ಶನಿವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ದಿ ರೆಸಿಸ್ಟೆನ್ಸ್‌ ಫ್ರಂಟ್‌ (ಟಿಆರ್‌ಎಫ್‌) ಸಂಘಟನೆಗೆ ಸೇರಿದ ಇಬ್ಬರು ಸ್ಥಳೀಯ ಉಗ್ರರು ಹತರಾಗಿದ್ದಾರೆ.
Last Updated 22 ಜನವರಿ 2022, 14:43 IST
ಶೋಪಿಯಾನ್‌: ಇಬ್ಬರು ಟಿಆರ್‌ಎಫ್‌ ಉಗ್ರರ ಹತ್ಯೆ

ಶೋಪಿಯಾನ್ ಎನ್‌ಕೌಂಟರ್: ಉಗ್ರನ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಶನಿವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಉಗ್ರನೊಬ್ಬ ಹತ್ಯೆಗೀಡಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 22 ಜನವರಿ 2022, 11:21 IST
ಶೋಪಿಯಾನ್ ಎನ್‌ಕೌಂಟರ್: ಉಗ್ರನ ಹತ್ಯೆ

ಶೋಪಿಯಾನ್ ಎನ್‌ಕೌಂಟರ್: ಅಡಗಿರುವ 3 ಉಗ್ರರಿಗೆ ಶರಣಾಗುವಂತೆ ಭದ್ರತಾ ಪಡೆ ಎಚ್ಚರಿಕೆ

ಶ್ರೀನಗರ: ದೇಶದ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ದಕ್ಷಿಣ ಕಾಶ್ಮೀರದ ಶೋಪಿಯಾನ್‌ನಲ್ಲಿ ಗುಂಡಿನ ಚಕಮಕಿ ನಡೆದಿದ್ದು, ಕನಿಷ್ಠ ಮೂವರು ಉಗ್ರರು ಸಿಲುಕಿರುವುದಾಗಿ ವರದಿಯಾಗಿದೆ. ಉಗ್ರರು ಇರುವ ಬಗ್ಗೆ ಖಚಿತ ಮಾಹಿತಿಯನ್ನು ಆಧರಿಸಿ ಭಾರತೀಯ ಸೇನೆ, ಸಿಆರ್‌ಪಿಎಫ್‌, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಶೋಪಿಯಾನ್‌ ಜಿಲ್ಲೆಯ ಇಮಾಮ್‌ ಸಾಹಬ್‌ ವಲಯದಲ್ಲಿ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ.
Last Updated 11 ಅಕ್ಟೋಬರ್ 2021, 16:37 IST
ಶೋಪಿಯಾನ್ ಎನ್‌ಕೌಂಟರ್: ಅಡಗಿರುವ 3 ಉಗ್ರರಿಗೆ ಶರಣಾಗುವಂತೆ ಭದ್ರತಾ ಪಡೆ ಎಚ್ಚರಿಕೆ

ಶೋಪಿಯಾನ್‌ನಲ್ಲಿ ಗುಂಡಿನ ಚಕಮಕಿ; ಉಗ್ರನ ಹತ್ಯೆ

ಗುಂಡಿನ ಚಕಮಕಿಯಲ್ಲಿ ಒಬ್ಬ ಉಗ್ರ ಹತನಾಗಿದ್ದು, ಆತ ಯಾವ ಗುಂಪಿಗೆ ಸೇರಿದವನು ಎಂಬುದು ಇನ್ನೂ ದೃಢಪಡಬೇಕಿದೆ. ಆ ನಂತರವು ಕೆಲಹೊತ್ತು ತಪಾಸಣಾ ಕಾರ್ಯ ನಡೆಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 25 ಜೂನ್ 2021, 11:22 IST
ಶೋಪಿಯಾನ್‌ನಲ್ಲಿ ಗುಂಡಿನ ಚಕಮಕಿ; ಉಗ್ರನ ಹತ್ಯೆ

ಪುಲ್ವಾಮಾ, ಶೋಪಿಯಾನ್‌ನಲ್ಲಿ ಪ್ರತ್ಯೇಕ ಎನ್‌ಕೌಂಟರ್‌: ಏಳು ಉಗ್ರರ ಹತ್ಯೆ

ಪುಲ್ವಾಮಾ, ಶೋಪಿಯಾನ್‌ ಪಟ್ಟಣದಲ್ಲಿ ಭದ್ರತಾ ಪಡೆಗಳ ಕಾರ್ಯಾಚರಣೆ
Last Updated 9 ಏಪ್ರಿಲ್ 2021, 9:20 IST
ಪುಲ್ವಾಮಾ, ಶೋಪಿಯಾನ್‌ನಲ್ಲಿ ಪ್ರತ್ಯೇಕ ಎನ್‌ಕೌಂಟರ್‌: ಏಳು ಉಗ್ರರ ಹತ್ಯೆ

ಜಮ್ಮು ಮತ್ತು ಕಾಶ್ಮೀರ: ಓರ್ವ ಯೋಧ ಹುತಾತ್ಮ; ಇಬ್ಬರು ಉಗ್ರರ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಶನಿವಾರ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಉಗ್ರರನ್ನು ಹತ್ಯೆಗೈಯುವಲ್ಲಿ ಭದ್ರತಾ ಪಡೆ ಯಶಸ್ವಿಯಾಗಿದೆ. ಘಟನೆಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದು, ಮಗದೋರ್ವ ಸೈನಿಕ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 28 ಮಾರ್ಚ್ 2021, 1:40 IST
ಜಮ್ಮು ಮತ್ತು ಕಾಶ್ಮೀರ: ಓರ್ವ ಯೋಧ ಹುತಾತ್ಮ; ಇಬ್ಬರು ಉಗ್ರರ ಹತ್ಯೆ
ADVERTISEMENT

ಶೋಪಿಯಾನ್ ನಕಲಿ ಎನ್‌ಕೌಂಟರ್‌: ಅಧಿಕಾರ ಉಲ್ಲಂಘನೆ ಬಗ್ಗೆ ಒಪ್ಪಿಕೊಂಡ ಸೇನೆ

ಮೇಲ್ನೋಟಕ್ಕೆ ಸಿಬ್ಬಂದಿ ಅಧಿಕಾರ ಉಲ್ಲಂಘಿಸಿದ್ದಾರೆ ಎಂದು ಒಪ್ಪಿದ ಸೇನೆ
Last Updated 18 ಸೆಪ್ಟೆಂಬರ್ 2020, 14:54 IST
ಶೋಪಿಯಾನ್ ನಕಲಿ ಎನ್‌ಕೌಂಟರ್‌: ಅಧಿಕಾರ ಉಲ್ಲಂಘನೆ ಬಗ್ಗೆ ಒಪ್ಪಿಕೊಂಡ ಸೇನೆ

ಶೋಪಿಯಾನ್ ಎನ್‍ಕೌಂಟರ್: 6 ಉಗ್ರರ ಹತ್ಯೆ, ಓರ್ವ ಯೋಧ ಹುತಾತ್ಮ

ಜಮ್ಮು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭಾನುವಾರ ನಡೆದ ಎನ್‍ಕೌಂಟರ್‌ನಲ್ಲಿ ರಕ್ಷಣಾ ಪಡೆ ಆರು ಮಂದಿಉಗ್ರರನ್ನು ಹತ್ಯೆ ಮಾಡಿದೆ.
Last Updated 25 ನವೆಂಬರ್ 2018, 5:19 IST
ಶೋಪಿಯಾನ್ ಎನ್‍ಕೌಂಟರ್: 6 ಉಗ್ರರ ಹತ್ಯೆ, ಓರ್ವ ಯೋಧ ಹುತಾತ್ಮ

ಶೋಪಿಯಾನ್‌ನಲ್ಲಿ ಗುಂಡಿನ ಚಕಮಕಿ: ಒಬ್ಬ ಯೋಧ ಹುತಾತ್ಮ, ನಾಲ್ವರು ಉಗ್ರರ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ನ ನಾಡಿಗಾಮ್ ಗ್ರಾಮದಲ್ಲಿ ಮಂಗಳವಾರ ಬೆಳಿಗ್ಗೆ ಭದ್ರತಾ ಸಿಬ್ಬಂದಿ ಮತ್ತು ಉಗ್ರರ ಮಧ್ಯೆ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಯೋಧ ಹುತಾತ್ಮರಾಗಿದ್ದು, ನಾಲ್ವರು ಉಗ್ರರನ್ನು ಹತ್ಯೆ ಮಾಡಲಾಗಿದೆ.
Last Updated 20 ನವೆಂಬರ್ 2018, 4:08 IST
ಶೋಪಿಯಾನ್‌ನಲ್ಲಿ ಗುಂಡಿನ ಚಕಮಕಿ: ಒಬ್ಬ ಯೋಧ ಹುತಾತ್ಮ, ನಾಲ್ವರು ಉಗ್ರರ ಹತ್ಯೆ
ADVERTISEMENT
ADVERTISEMENT
ADVERTISEMENT