ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Shopian Terror Attack

ADVERTISEMENT

ಜಮ್ಮು–ಕಾಶ್ಮೀರ: ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಇಬ್ಬರು ಉಗ್ರರು ಬಲಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ತಡರಾತ್ರಿ ನಡೆದಿರುವ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರನ್ನು ಎನ್‌ಕೌಂಟರ್‌ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 11 ಏಪ್ರಿಲ್ 2021, 8:39 IST
ಜಮ್ಮು–ಕಾಶ್ಮೀರ: ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಇಬ್ಬರು ಉಗ್ರರು ಬಲಿ

ಉಗ್ರರ ವಿರುದ್ಧ ಕಾರ್ಯಾಚರಣೆ: ಗಾಯಗೊಂಡಿದ್ದ ಯೋಧ ಮಹೇಶ್ ವಿಶ್ರಾಂತಿಗಾಗಿ ಮನೆಗೆ

ಜಮ್ಮು–ಕಾಶ್ಮೀರದ ಶೋಪಿಯಾನ್‍ನಲ್ಲಿ ನಡೆದ ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಗಾಯಗೊಂಡಿದ್ದ ಯೋಧ ಎಚ್.ಎನ್‌.ಮಹೇಶ್ ಅವರು ಚಿಕಿತ್ಸೆಯ ಬಳಿಕ ವಿಶ್ರಾಂತಿಗಾಗಿ ಸಹೋದ್ಯೋಗಿ ಪ್ರವೀಣ್ ಅವರೊಂದಿಗೆ ಪೊನ್ನಂಪೇಟೆಯಲ್ಲಿರುವ ತಮ್ಮ ಮನೆಗೆ ಆಗಮಿಸಿದ್ದಾರೆ.
Last Updated 1 ಜುಲೈ 2019, 14:18 IST
ಉಗ್ರರ ವಿರುದ್ಧ ಕಾರ್ಯಾಚರಣೆ: ಗಾಯಗೊಂಡಿದ್ದ ಯೋಧ ಮಹೇಶ್ ವಿಶ್ರಾಂತಿಗಾಗಿ ಮನೆಗೆ

ಶೋಪಿಯಾನ್: ನಾಲ್ವರು ಉಗ್ರರ ಹತ್ಯೆ

ಜಮ್ಮು–ಕಾಶ್ಮೀರದ ಶೋಪಿಯಾನ್‌ನಲ್ಲಿ ಭಾನುವಾರ ನಡೆದ ಎನ್‌ಕೌಂಟರ್‌ನಲ್ಲಿ ನಾಲ್ವರು ಉಗ್ರರನ್ನು ಹತ್ಯೆ ಮಾಡಲಾಗಿದೆ.
Last Updated 23 ಜೂನ್ 2019, 19:30 IST
ಶೋಪಿಯಾನ್: ನಾಲ್ವರು ಉಗ್ರರ ಹತ್ಯೆ

ಕಾಶ್ಮೀರ: ಉಗ್ರರ ಗುಂಡಿನ ದಾಳಿಗೆ ನಾಲ್ವರು ಪೊಲೀಸರು ಬಲಿ

ದಕ್ಷಿಣ ಕಾಶ್ಮೀರದ ಶೋಪಿಯಾನ್‌ ಜಿಲ್ಲೆಯ ಅರಹಾಮಾ ಗ್ರಾಮದಲ್ಲಿ ಬುಧವಾರ ಉಗ್ರರು ನಡೆಸಿದ ಗುಂಡಿನ ದಾಳಿಗೆ ನಾಲ್ವರು ಪೊಲೀಸರು ಬಲಿಯಾಗಿದ್ದಾರೆ.
Last Updated 29 ಆಗಸ್ಟ್ 2018, 13:13 IST
ಕಾಶ್ಮೀರ: ಉಗ್ರರ ಗುಂಡಿನ ದಾಳಿಗೆ ನಾಲ್ವರು ಪೊಲೀಸರು ಬಲಿ
ADVERTISEMENT
ADVERTISEMENT
ADVERTISEMENT
ADVERTISEMENT