ಹಾಸನ|ಬಾನು ಮುಷ್ತಾಕ್‌ಗೆ ಬೂಕರ್ ಪ್ರಶಸ್ತಿ: ಸಿಹಿ ಹಂಚಿ ಸಂಭ್ರಮಿಸಿದ ಕುಟುಂಬಸ್ಥರು
ಹಾಸನ ನಗರದ ಸಾಹಿತಿ ಬಾನು ಮುಷ್ತಾಕ್ ಅವರಿಗೆ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ಲಭಿಸಿದ್ದರಿಂದ ತವರಿನಲ್ಲಿ ಸಂಭ್ರಮ ಮನೆ ಮಾಡಿದೆ. ಲೇಖಕಿ ಬಾನು ಮುಷ್ತಾಕ್ ಅವರ ನಗರದ ಪೆನ್ಷನ್ ಮೊಹಲ್ಲಾದ ಮನೆಯಲ್ಲಿ ಕುಟುಂಬದ ಸದಸ್ಯರು ಸಿಹಿ ಹಂಚಿ ಸಂಭ್ರಮಿಸಿದರು. Last Updated 21 ಮೇ 2025, 7:46 IST