BISFF 2025: ಬೆಂಗಳೂರು ಅಂತರರಾಷ್ಟ್ರೀಯ ಕಿರುಚಿತ್ರೋತ್ಸವ ಪ್ರಾರಂಭ
Bengaluru International Short Film Festival: ಬೆಂಗಳೂರು ಅಂತರರಾಷ್ಟ್ರೀಯ ಕಿರುಚಿತ್ರೋತ್ಸವದ 15ನೇ ಆವೃತ್ತಿಯು ಆರಂಭಗೊಂಡಿದ್ದು, ಆಗಸ್ಟ್ 17ರವರೆಗೆ ಆಯ್ಕೆಯಾದ ಕಿರುಚಿತ್ರಗಳ ಪ್ರದರ್ಶನ ಆನ್‌ಲೈನ್ ಮತ್ತು ವಿವಿಧ ಸ್ಥಳಗಳಲ್ಲಿ ನಡೆಯಲಿದೆ.Last Updated 15 ಆಗಸ್ಟ್ 2025, 0:30 IST