ಮಾನವ ಹಕ್ಕು ಆಯೋಗ ಅಧ್ಯಕ್ಷರ ನೇಮಕ ದ್ವಂದ್ವ: ಮಮತಾ ಸರ್ಕಾರಕ್ಕೆ ರಾಜ್ಯಪಾಲರ ತರಾಟೆ
ಪಶ್ಚಿಮ ಬಂಗಾಳದ ಮಾನವ ಹಕ್ಕುಗಳ ಆಯೋಗದ (ಎಸ್ಎಚ್ಆರ್ಸಿ) ಅಧ್ಯಕ್ಷರ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿ ಅವರ ಸರ್ಕಾರದ ದ್ವಂದ್ವ ನಿಲುವಿನ ಬಗ್ಗೆ ಅಲ್ಲಿನ ರಾಜ್ಯಪಾಲ ಜಗದೀಪ್ ಧನಕರ್ ಭಾನುವಾರ ಕಳವಳ ವ್ಯಕ್ತಪಡಿಸಿದ್ದಾರೆ.Last Updated 19 ಡಿಸೆಂಬರ್ 2021, 11:00 IST