ಭಾನುವಾರ, 1 ಮಾರ್ಚ್ 2026
×
ADVERTISEMENT

Shree Krishna Mutt

ADVERTISEMENT

ಉಡುಪಿ ಕೃಷ್ಣ ಮಠದಲ್ಲಿ ವಸ್ತ್ರಸಂಹಿತೆ ಜಾರಿ

Temple Regulations: ಶೀರೂರು ಪರ್ಯಾಯದ ಆರಂಭದ ದಿನದಿಂದ ಉಡುಪಿಯ ಕೃಷ್ಣ ಮಠದಲ್ಲಿ ದರ್ಶನಕ್ಕೆ ವಸ್ತ್ರಸಂಹಿತೆ ಜಾರಿಗೊಳಿಸಲಾಗಿದ್ದು, ಅಸಭ್ಯ ವಸ್ತ್ರಗಳಲ್ಲಿ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಮಠದ ದಿವಾನ ತಿಳಿಸಿದ್ದಾರೆ.
Last Updated 19 ಜನವರಿ 2026, 22:30 IST
ಉಡುಪಿ ಕೃಷ್ಣ ಮಠದಲ್ಲಿ ವಸ್ತ್ರಸಂಹಿತೆ ಜಾರಿ

ಶೀರೂರು ಶ್ರೀ ಸರ್ವಜ್ಞ ಪೀಠಾರೋಹಣ: ಕೃಷ್ಣ ಮಠದಲ್ಲಿ ಅದ್ದೂರಿ ಪರ್ಯಾಯ ಮಹೋತ್ಸವ

Vedavardhan Teertha Swamiji: ಶೀರೂರು ಮಠಾಧೀಶ ವೇದವರ್ಧನತೀರ್ಥ ಶ್ರೀಪಾದರು ಭಾನುವಾರ ಬೆಳಗಿನ ಜಾವದ ಶುಭ ಮುಹೂರ್ತದಲ್ಲಿಸರ್ವಜ್ಞ ಪೀಠಾರೋಹಣ ಮಾಡುವ ಮೂಲಕ ಪ್ರಥಮ ಪರ್ಯಾಯ ಆರಂಭಿಸಿದರು.
Last Updated 18 ಜನವರಿ 2026, 19:56 IST
ಶೀರೂರು ಶ್ರೀ ಸರ್ವಜ್ಞ ಪೀಠಾರೋಹಣ: ಕೃಷ್ಣ ಮಠದಲ್ಲಿ ಅದ್ದೂರಿ ಪರ್ಯಾಯ ಮಹೋತ್ಸವ

ಉಡುಪಿ: ಶ್ರೀಕೃಷ್ಣ ಮಠದಲ್ಲಿ ಮೂರುತೇರು ಉತ್ಸವ

Udupi Temple Festival: ಮಕರ ಸಂಕ್ರಾಂತಿಯ ಅಂಗವಾಗಿ ಪರ್ಯಾಯ ಪುತ್ತಿಗೆ ಮಠದ ಆಶ್ರಯದಲ್ಲಿ ಉಡುಪಿ ಶ್ರೀಕೃಷ್ಣ ಮಠದಲ್ಲಿ ಮೂರು ತೇರು ಉತ್ಸವ ಜರುಗಿತು. ಪರ್ಯಾಯ ಮಠಾಧೀಶರು ವಿಶೇಷ ಪೂಜೆಯಲ್ಲಿ ಭಾಗವಹಿಸಿದರು.
Last Updated 15 ಜನವರಿ 2026, 4:43 IST
ಉಡುಪಿ: ಶ್ರೀಕೃಷ್ಣ ಮಠದಲ್ಲಿ ಮೂರುತೇರು ಉತ್ಸವ

ಶೀರೂರು ಪರ್ಯಾಯಕ್ಕೆ ಸಜ್ಜಾಗಿದೆ ಉಡುಪಿ: ಜಗಮಗಿಸುತ್ತಿದೆ ಕೃಷ್ಣ ಮಠ

ವಿದ್ಯುತ್‌ ದೀಪಾಲಂಕಾರದಿಂದ ಕಂಗೊಳಿಸಲಿದೆ ನಗರ
Last Updated 12 ಜನವರಿ 2026, 6:57 IST
ಶೀರೂರು ಪರ್ಯಾಯಕ್ಕೆ ಸಜ್ಜಾಗಿದೆ ಉಡುಪಿ:  ಜಗಮಗಿಸುತ್ತಿದೆ ಕೃಷ್ಣ ಮಠ

ಲಕ್ಷಕಂಠ ಗೀತಾ ಪಠಣ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರಧಾನಿ ನರೇಂದ್ರ ಮೋದಿ

PM Modi in Udupi: ಶ್ರೀಕೃಷ್ಣ ಮಠದ ಪರ್ಯಾಯ ಪುತ್ತಿಗೆ ಮಠದ ಆಶ್ರಯದಲ್ಲಿ ನಡೆದ ಲಕ್ಷಕಂಠ ಗೀತಾ ಪಠಣದಲ್ಲಿ ಪ್ರಧಾನಿ ಮೋದಿ ಭಾಗವಹಿಸಿ 18ನೇ ಅಧ್ಯಾಯದ ಕೊನೆಯ ಶ್ಲೋಕಗಳನ್ನು ಪಠಿಸಿದರು. ಧರ್ಮಗುರುಗಳು ಹಾಗೂ ನಾಯಕರು ಉಪಸ್ಥಿತರಿದ್ದರು.
Last Updated 28 ನವೆಂಬರ್ 2025, 7:13 IST
ಲಕ್ಷಕಂಠ ಗೀತಾ ಪಠಣ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರಧಾನಿ ನರೇಂದ್ರ ಮೋದಿ

ಉಡುಪಿ: ಶ್ರೀಕೃಷ್ಣ ಮಠಕ್ಕೆ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಭೇಟಿ

ಪೇಜಾವರ ಶ್ರೀಗಳ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಲು ರಾಷ್ಟ್ರಪತಿ ರಾಮನಾಥ ಕೋವಿಂದ್‌ಅವರು ಗುರುವಾರ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿದರು.
Last Updated 27 ಡಿಸೆಂಬರ್ 2018, 7:33 IST
ಉಡುಪಿ: ಶ್ರೀಕೃಷ್ಣ ಮಠಕ್ಕೆ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಭೇಟಿ
ADVERTISEMENT
ADVERTISEMENT
ADVERTISEMENT
ADVERTISEMENT