ಸೋಮವಾರ, 16 ಫೆಬ್ರುವರಿ 2026
×
ADVERTISEMENT

Shreyas Iyer

ADVERTISEMENT

IND vs NZ: ಸರಣಿಯಿಂದ ಹೊರಬಿದ್ದ ತಿಲಕ್ ವರ್ಮಾ; ಶ್ರೇಯಸ್ ಅಯ್ಯರ್‌ಗೆ ಅವಕಾಶ

India Squad Update: ತಿಲಕ್ ವರ್ಮಾ ಇನ್ನೂ ಸಂಪೂರ್ಣ ಗುಣಮುಖರಾಗದ ಕಾರಣ ಟಿ–20 ಸರಣಿಯಿಂದ ಹೊರಬಿದ್ದು, ಶ್ರೇಯಸ್ ಅಯ್ಯರ್ ಅವರನ್ನು ಬದಲಿಗೆ ಸೇರಿಸಲಾಗಿದೆ ಎಂದು ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ತಿಳಿಸಿದ್ದಾರೆ.
Last Updated 26 ಜನವರಿ 2026, 10:31 IST
IND vs NZ: ಸರಣಿಯಿಂದ ಹೊರಬಿದ್ದ ತಿಲಕ್ ವರ್ಮಾ; ಶ್ರೇಯಸ್ ಅಯ್ಯರ್‌ಗೆ ಅವಕಾಶ

ನ್ಯೂಜಿಲೆಂಡ್ ವಿರುದ್ಧ ಟಿ-20 ಸರಣಿ: ರವಿ ಬಿಷ್ಣೋಯಿ, ಶ್ರೇಯಸ್ ಅಯ್ಯರ್  ಆಯ್ಕೆ

T20 Series Squad: ಲೆಗ್‌ಸ್ಪಿನ್ನರ್ ರವಿ ಬಿಷ್ಣೋಯಿ ಮತ್ತು ಬ್ಯಾಟರ್ ಶ್ರೇಯಸ್ ಅಯ್ಯರ್ ಅವರು ಭಾರತ ಟಿ20 ಕ್ರಿಕೆಟ್ ತಂಡದಲ್ಲಿ ಸ್ಥಾನ ಗಳಿಸಿದ್ದಾರೆ. ಇದೇ 21ರಿಂದ ನ್ಯೂಜಿಲೆಂಡ್ ಎದುರು ಆರಂಭವಾಗಲಿರುವ ಐದು ಪಂದ್ಯಗಳ ಸರಣಿಯಲ್ಲಿ ಆಡಲಿರುವ ಸೂರ್ಯಕುಮಾರ್ ತಂಡದಲ್ಲಿದ್ದಾರೆ.
Last Updated 16 ಜನವರಿ 2026, 17:40 IST
ನ್ಯೂಜಿಲೆಂಡ್ ವಿರುದ್ಧ ಟಿ-20 ಸರಣಿ: ರವಿ ಬಿಷ್ಣೋಯಿ, ಶ್ರೇಯಸ್ ಅಯ್ಯರ್  ಆಯ್ಕೆ

ಭಾರತ ತಂಡಕ್ಕೆ ಮರಳಿದ ಬೆನ್ನಲ್ಲೆ ಶ್ರೇಯಸ್ ಅಯ್ಯರ್‌ಗೆ ನಾಯಕತ್ವದ ಜವಾಬ್ದಾರಿ

Vijay Hazare Trophy: ಕಳೆದ ವರ್ಷ ಆಸ್ಟ್ರೇಲಿಯಾ ವಿರುದ್ಧದ ಸರಣಿ ಸಂದರ್ಭದಲ್ಲಿ ಗಾಯಗೊಂಡು, ಟೀಂ ಇಂಡಿಯಾದಿಂದ ಹೊರಬಿದ್ದಿದ್ದ ಶ್ರೇಯಸ್ ಅಯ್ಯರ್ ತಂಡಕ್ಕೆ ಮರಳಿದ್ದಾರೆ. ಅವರನ್ನು ವಿಜಯ್ ಹಜಾರೆ ಟ್ರೋಫಿಗೆ ಮುಂಬೈ ತಂಡದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.
Last Updated 5 ಜನವರಿ 2026, 10:24 IST
ಭಾರತ ತಂಡಕ್ಕೆ ಮರಳಿದ ಬೆನ್ನಲ್ಲೆ ಶ್ರೇಯಸ್ ಅಯ್ಯರ್‌ಗೆ ನಾಯಕತ್ವದ ಜವಾಬ್ದಾರಿ

ಪಂದ್ಯದ ವೇಳೆ ಗಾಯಗೊಂಡಿದ್ದ ಶ್ರೇಯಸ್‌ ಅಯ್ಯರ್‌ ಆಸ್ಪತ್ರೆಯಿಂದ ಬಿಡುಗಡೆ: ಬಿಸಿಸಿಐ

BCCI Update: ಆಸ್ಟ್ರೇಲಿಯಾ ವಿರುದ್ಧದ ಏಕದಿನ ಪಂದ್ಯದ ವೇಳೆ ಕ್ಷೇತ್ರ ರಕ್ಷಣೆ ಮಾಡುವಾಗ ಗಾಯಗೊಂಡಿದ್ದ ಕ್ರಿಕೆಟಿಗ ಶ್ರೇಯಸ್‌ ಅಯ್ಯರ್‌ ಅವರನ್ನು ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಬಿಸಿಸಿಐ ತಿಳಿಸಿದೆ.
Last Updated 1 ನವೆಂಬರ್ 2025, 6:01 IST
ಪಂದ್ಯದ ವೇಳೆ ಗಾಯಗೊಂಡಿದ್ದ ಶ್ರೇಯಸ್‌ ಅಯ್ಯರ್‌ ಆಸ್ಪತ್ರೆಯಿಂದ ಬಿಡುಗಡೆ: ಬಿಸಿಸಿಐ

ಫ್ಯಾಕ್ಟ್ ಚೆಕ್: ಶ್ರೇಯಸ್ ಆಸ್ಪತ್ರೆಯ ಮಂಚದ ಮೇಲೆ ಕುಳಿತಿರುವ ಚಿತ್ರ ಹಳೆಯದ್ದು

Fake News: ಭಾರತ ಕ್ರಿಕೆಟ್ ತಂಡದ ಶ್ರೇಯಸ್ ಅಯ್ಯರ್ ಅವರು 2025ರ ಅ.25ರಂದು ಸಿಡ್ನಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಪಂದ್ಯದಲ್ಲಿ ಆಡುವಾಗ ಗಾಯಗೊಂಡಿದ್ದರು.
Last Updated 30 ಅಕ್ಟೋಬರ್ 2025, 23:30 IST
ಫ್ಯಾಕ್ಟ್ ಚೆಕ್: ಶ್ರೇಯಸ್ ಆಸ್ಪತ್ರೆಯ ಮಂಚದ ಮೇಲೆ ಕುಳಿತಿರುವ ಚಿತ್ರ ಹಳೆಯದ್ದು

ಚೇತರಿಸಿಕೊಳ್ಳುತ್ತಿದ್ದೇನೆ: ಆರೋಗ್ಯದ ಕುರಿತು ಶ್ರೇಯಸ್ ಅಯ್ಯರ್ ಪ್ರತಿಕ್ರಿಯೆ

Cricketer Recovery: ದಿನ ಕಳೆದಂತೆ ತಮ್ಮ ಆರೋಗ್ಯ ಸುಧಾರಣೆ ಕಾಣುತ್ತಿದೆ ಎಂದು ಭಾರತ ತಂಡದ ಪ್ರಮುಖ ಬ್ಯಾಟರ್ ಶ್ರೇಯಸ್‌ ಅಯ್ಯರ್ ಹೇಳಿದ್ದಾರೆ.
Last Updated 30 ಅಕ್ಟೋಬರ್ 2025, 5:49 IST
ಚೇತರಿಸಿಕೊಳ್ಳುತ್ತಿದ್ದೇನೆ: ಆರೋಗ್ಯದ ಕುರಿತು ಶ್ರೇಯಸ್ ಅಯ್ಯರ್ ಪ್ರತಿಕ್ರಿಯೆ

Video: ಅಯ್ಯರ್ ಆರೋಗ್ಯಕ್ಕಾಗಿ ಪ್ರಾರ್ಥನೆ ಸಲ್ಲಿಸಿದ SKY ತಾಯಿ

Cricket Viral Video: ಭಾರತ-ಆಸ್ಟ್ರೇಲಿಯಾ ನಡುವಿನ ಮೂರನೇ ಏಕದಿನ ಪಂದ್ಯದಲ್ಲಿ ಪಕ್ಕೆಲುಬು ಗಾಯಗೊಂಡ ಶ್ರೇಯಸ್ ಅಯ್ಯರ್ ಶೀಘ್ರ ಗುಣಮುಖರಾಗಲೆಂದು ಸೂರ್ಯಕುಮಾರ್ ಯಾದವ್ ಅವರ ತಾಯಿ ಛತ್ ಪೂಜೆಯ ವೇಳೆ ಪ್ರಾರ್ಥನೆ ಸಲ್ಲಿಸಿದ್ದಾರೆ.
Last Updated 29 ಅಕ್ಟೋಬರ್ 2025, 8:41 IST
Video: ಅಯ್ಯರ್ ಆರೋಗ್ಯಕ್ಕಾಗಿ ಪ್ರಾರ್ಥನೆ ಸಲ್ಲಿಸಿದ SKY ತಾಯಿ
ADVERTISEMENT

‘ದೇವರು ಅವರ ಪರವಾಗಿದ್ದಾರೆ’ ಶ್ರೇಯಸ್ ಆರೋಗ್ಯದ ಕುರಿತು ಸೂರ್ಯ ಪ್ರತಿಕ್ರಿಯೆ

Suryakumar Yadav Statement: ಪಕ್ಕೆಲುಬು ಗಾಯದಿಂದ ಆಸ್ಪತ್ರೆಗೆ ದಾಖಲಾಗಿರುವ ಶ್ರೇಯಸ್ ಅಯ್ಯರ್ ಕುರಿತು ಸೂರ್ಯಕುಮಾರ್ ಯಾದವ್ ‘ದೇವರು ಅವರ ಪರವಾಗಿದ್ದಾರೆ, ಅವರು ಶೀಘ್ರವಾಗಿ ಚೇತರಿಸಿಕೊಳ್ಳುತ್ತಿದ್ದಾರೆ’ ಎಂದು ಹೇಳಿದ್ದಾರೆ.
Last Updated 28 ಅಕ್ಟೋಬರ್ 2025, 10:51 IST
‘ದೇವರು ಅವರ ಪರವಾಗಿದ್ದಾರೆ’ ಶ್ರೇಯಸ್ ಆರೋಗ್ಯದ ಕುರಿತು ಸೂರ್ಯ ಪ್ರತಿಕ್ರಿಯೆ

ಶ್ರೇಯಸ್ ಅಯ್ಯರ್ ಆರೋಗ್ಯ ಸ್ಥಿರ: ಐಸಿಯುನಿಂದ ಸ್ಥಳಾಂತರ

Cricketer Injury: ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದ ವೇಳೆ ಪಕ್ಕೆಲುಬಿನ ಗಾಯದಿಂದ ಸಿಡ್ನಿಯ ಆಸ್ಪತ್ರೆಗೆ ದಾಖಲಾಗಿದ್ದ ಶ್ರೇಯಸ್ ಅಯ್ಯರ್ ಅವರನ್ನು ತೀವ್ರ ನಿಗಾ ಘಟಕದಿಂದ ಸಾಮಾನ್ಯ ವಾರ್ಡ್‌ಗೆ ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ.
Last Updated 28 ಅಕ್ಟೋಬರ್ 2025, 5:47 IST
ಶ್ರೇಯಸ್ ಅಯ್ಯರ್ ಆರೋಗ್ಯ ಸ್ಥಿರ: ಐಸಿಯುನಿಂದ ಸ್ಥಳಾಂತರ

ಆಂತರಿಕ ರಕ್ತಸ್ರಾವ: ಸಿಡ್ನಿ ಆಸ್ಪತ್ರೆಯ ಐಸಿಯುನಲ್ಲಿ ಅಯ್ಯರ್‌ಗೆ ಚಿಕಿತ್ಸೆ

Cricket Injury: ಆಸ್ಟ್ರೇಲಿಯಾ ವಿರುದ್ಧ ಮೂರನೇ ಏಕದಿನ ಪಂದ್ಯದ ವೇಳೆ ಪಕ್ಕೆಲುಬಿಗೆ ಪೆಟ್ಟುಮಾಡಿಕೊಂಡಿದ್ದ ಭಾರತ ತಂಡದ ಉಪನಾಯಕ ಶ್ರೇಯಸ್‌ ಅಯ್ಯರ್ ಅವರು ಸಿಡ್ನಿಯ ಆಸ್ಪತ್ರೆಯೊಂದರ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Last Updated 27 ಅಕ್ಟೋಬರ್ 2025, 6:52 IST
ಆಂತರಿಕ ರಕ್ತಸ್ರಾವ: ಸಿಡ್ನಿ ಆಸ್ಪತ್ರೆಯ ಐಸಿಯುನಲ್ಲಿ ಅಯ್ಯರ್‌ಗೆ ಚಿಕಿತ್ಸೆ
ADVERTISEMENT
ADVERTISEMENT
ADVERTISEMENT