ದಿಡಗ ಹಾಗೂ ಕಬ್ಬಳಿ ಭಾಗದ ಕೆರೆ ತುಂಬಿಸುವ ಯೋಜನೆ ಶೀಘ್ರ ಅನುಷ್ಠಾನ: ಸಂಸದ ಶ್ರೇಯಸ್
ವಿರೂಪಾಕ್ಷಪುರ ಗ್ರಾಮದ ಕೆರೆಗೆ ಬಾಗಿನ ಅರ್ಪಣೆ ಮತ್ತು ಶುದ್ಧ ಕುಡಿಯುವ ನೀರಿನ ಘಟಕದ ಕಾಮಗಾರಿಗೆ ಚಾಲನೆ, ನುಗ್ಗೇಹಳ್ಳಿ ಹಿರೇಕೆರೆಗೆ ಸಂಸದ ಶ್ರೇಯಸ್ ಪಟೇಲ್ ಗಂಗೆ ಪೂಜೆ ನಡೆಸಿದರು.Last Updated 19 ಜನವರಿ 2025, 14:27 IST