Krishna Janmashtami | ರಾಷ್ಟ್ರಪತಿ ಮುರ್ಮು, ಮೋದಿ, ಸಿದ್ದರಾಮಯ್ಯ ಶುಭಾಶಯ
Krishna Janmashtami: ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇಶದ ಜನರಿಗೆ ಶುಭಾಶಯ ಕೋರಿದ್ದಾರೆ.Last Updated 16 ಆಗಸ್ಟ್ 2025, 6:43 IST