ಏ.23ರಿಂದ ಶ್ರೀರಾಮಾಯಣ ದರ್ಶನಂ ದಾರ್ಶನಿಕ ಸಂದೇಶ ಅಭಿಯಾನ
‘ಜಿಲ್ಲೆಯಲ್ಲಿ ಏ.23ರಿಂದ ಮೇ 14ರವರೆಗೆ ಹಮ್ಮಿಕೊಂಡಿರುವ ಶ್ರೀರಾಮಾಯಣ ದರ್ಶನಂ ದಾರ್ಶನಿಕ ಸಂದೇಶದ ಅಭಿಯಾನಕ್ಕೆ ಪ್ರತಿಯೊಬ್ಬರು ಸಹಕಾರ ನೀಡಬೇಕು’ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಗಾನಂದ ಕೆಂಪರಾಜ್ ಕೋರಿದರು.Last Updated 21 ಏಪ್ರಿಲ್ 2019, 10:51 IST