ಮಹಾರಾಷ್ಟ್ರ: ಎಎಸ್ಐ ಉತ್ಖನನದ ವೇಳೆ ಶೇಷಶಾಯಿ ವಿಷ್ಣು ವಿಗ್ರಹ ಪತ್ತೆ
ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು ಬುಲ್ಢಾಣಾ ಜಿಲ್ಲೆಯ ಸಿಂಧಖೇಡ್ ರಾಜಾ ಪಟ್ಟಣದಲ್ಲಿ ನಡೆಸಿದ ಉತ್ಖನನದ ವೇಳೆ ‘ಶೇಷಶಾಯಿ ವಿಷ್ಣು’ (ವಿರಮಿಸುತ್ತಿರುವ ವಿಷ್ಣು) ಪ್ರತಿಮೆ ಸಿಕ್ಕಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.Last Updated 23 ಜೂನ್ 2024, 5:25 IST