ಸೋಮವಾರ, 9 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :

Shrimant Patil

ADVERTISEMENT

ಅಥಣಿ: ಕಾಗವಾಡ ಶಾಸಕ ಶ್ರೀಮಂತ ಪಾಟೀಲರನ್ನು ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು

ವಿವಿಧ ಕಾಮಗಾರಿಗೆ ಚಾಲನೆ ನೀಡಲು ಶಾಸಕರು ಕಿರಣಗಿಗೆ ಗ್ರಾಮಕ್ಕೆ ಬಂದಿದ್ದರು. ಈ ವೇಳೆ ಮುತ್ತಿಗೆ ಹಾಕಿದ ಗ್ರಾಮಸ್ಥರು ಶಾಸಕರ ಮೇಲೆ ಹರಿಹಾಯ್ದರು.
Last Updated 27 ಜೂನ್ 2022, 13:50 IST
ಅಥಣಿ: ಕಾಗವಾಡ ಶಾಸಕ ಶ್ರೀಮಂತ ಪಾಟೀಲರನ್ನು ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು

ಶ್ರೀಮಂತ ಪಾಟೀಲ್‌ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ 19ರಂದು ‘ಬೆಂಗಳೂರು ಚಲೋ’

ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ: ಕರ್ನಾಟಕ ಕ್ಷತ್ರಿಯ ಮಹಾ ಒಕ್ಕೂಟ ಎಚ್ಚರಿಕೆ
Last Updated 8 ಫೆಬ್ರುವರಿ 2022, 11:27 IST
ಶ್ರೀಮಂತ ಪಾಟೀಲ್‌ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ 19ರಂದು ‘ಬೆಂಗಳೂರು ಚಲೋ’

ಸಚಿವ ಸ್ಥಾನ ಕೇಳಿಲ್ಲ: ಶ್ರೀಮಂತ ಪಾಟೀಲ

ನಾನು ಮಂತ್ರಿ ಸ್ಥಾನ ಕೇಳಿಲ್ಲ. ಕೊಟ್ಟರೆ ತೆಗೆದುಕೊಳ್ಳುತ್ತೇನೆ. ಸಂಪುಟ ವಿಸ್ತರಣೆ ಯಾವಾಗ ಎನ್ನುವುದು ಗೊತ್ತಿಲ್ಲ’ ಎಂದು ಕಾಗವಾಡ ಶಾಸಕ‌ ಶ್ರೀಮಂತ ಪಾಟೀಲ‌ ಹೇಳಿದರು.
Last Updated 18 ಜನವರಿ 2022, 15:27 IST
ಸಚಿವ ಸ್ಥಾನ ಕೇಳಿಲ್ಲ: ಶ್ರೀಮಂತ ಪಾಟೀಲ

ಜಮೀನು ವಿವಾದ: ಬಿಜೆಪಿ ಶಾಸಕ ಶ್ರೀಮಂತ ಪಾಟೀಲ ಹಾಗೂ ಅವರ ಮಕ್ಕಳ ವಿರುದ್ಧ ಎಫ್‌ಐಆರ್

ಜಿಲ್ಲೆಯ ಕಾಗವಾಡ ಕ್ಷೇತ್ರದ ಬಿಜೆಪಿ ಶಾಸಕ ಶ್ರೀಮಂತ ಪಾಟೀಲ, ಅವರ ಪುತ್ರರಾದ ಶ್ರೀನಿವಾಸ ಮತ್ತು ಯೋಗೇಶ ಸೇರಿದಂತೆ 15ರಿಂದ 16 ಮಂದಿ ವಿರುದ್ಧ ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ಮಂಗಳವಾರ ದಾಖಲಾಗಿದೆ.
Last Updated 28 ಅಕ್ಟೋಬರ್ 2021, 13:17 IST
ಜಮೀನು ವಿವಾದ: ಬಿಜೆಪಿ ಶಾಸಕ ಶ್ರೀಮಂತ ಪಾಟೀಲ ಹಾಗೂ ಅವರ ಮಕ್ಕಳ ವಿರುದ್ಧ ಎಫ್‌ಐಆರ್

ಪ್ರವರ್ಗ 2ಎ ಮೀಸಲಾತಿ: ಮರಾಠಾ ಸಮಾಜ ಆಗ್ರಹ

‘ಮರಾಠಾ ಸಮಾಜಕ್ಕೆ ಪ್ರವರ್ಗ 2ಎ ಮೀಸಲಾತಿ ನೀಡಬೇಕು. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಛತ್ರಪತಿ ಶಿವಾಜಿ ಅಧ್ಯಯನ ಪೀಠ ಸ್ಥಾಪಿಸಬೇಕು. ಈಗಾಗಲೇ ಘೋಷಣೆ ಮಾಡಲಾಗಿರುವ ಮರಾಠಾ ಅಭಿವೃದ್ಧಿ ಪ್ರಾಧಿಕಾರ ಅ.2ರೊಳಗೆ ಕಾರ್ಯಾರಂಭಿಸುವಂತೆ ಕ್ರಮ ಕೈಗೊಳ್ಳಬೇಕು. ಸಮಾಜದ ಶಾಸಕರೊಬ್ಬರಿಗೆ ಸಂಪುಟ ದರ್ಜೆ ಸಚಿವ ಸ್ಥಾನ ನೀಡಬೇಕು’ ಎಂದು ಮರಾಠಾ ಸಮಾಜ ಆಗ್ರಹಿಸಿದೆ.
Last Updated 12 ಸೆಪ್ಟೆಂಬರ್ 2021, 14:14 IST
ಪ್ರವರ್ಗ 2ಎ ಮೀಸಲಾತಿ: ಮರಾಠಾ ಸಮಾಜ ಆಗ್ರಹ

ಬಿಜೆಪಿಗೆ ನಾನಾಗಿಯೇ ಹೋಗಿದ್ದೇನೆ: ಶ್ರೀಮಂತ ಪಾಟೀಲ

‘ಬಿಜೆಪಿಗೆ ನಾನಾಗಿಯೇ ಹೋಗಿದ್ದೇನೆ. ನನ್ನನ್ನು ಅವರೇನೂ ಕರೆದಿಲ್ಲ; ಆಮಿಷ ಒಡ್ಡಿಲ್ಲ’ ಎಂದು ಕಾಗವಾಡದ ಶಾಸಕ ಶ್ರೀಮಂತ ಪಾಟೀಲ ಹೇಳಿದರು.
Last Updated 12 ಸೆಪ್ಟೆಂಬರ್ 2021, 14:11 IST
ಬಿಜೆಪಿಗೆ ನಾನಾಗಿಯೇ ಹೋಗಿದ್ದೇನೆ: ಶ್ರೀಮಂತ ಪಾಟೀಲ

ಕಾಂಗ್ರೆಸ್‌ನಿಂದ ಬರಲು ಬಿಜೆಪಿ ಹಣದ ಆಫರ್‌ ನೀಡಿದ್ದು ನಿಜ: ಶ್ರೀಮಂತ ಪಾಟೀಲ

‘ನಾನು ಕಾಂಗ್ರೆಸ್‌ನಿಂದ ಬರುವುದಕ್ಕೆ ಬಿಜೆಪಿಯವರು ಹಣದ ಆಫರ್‌ ಕೊಟ್ಟಿದ್ದು ನಿಜ. ಎಷ್ಟು ಹಣ ಬೇಕೆಂದು ಕೇಳಿದ್ದರು. ಒಂದು ಪೈಸೆಯನ್ನೂ ಪಡೆಯುವುದಿಲ್ಲ, ಸರ್ಕಾರ ಬಂದ ನಂತರ ಒಳ್ಳೆಯ ಸ್ಥಾನಮಾನ ಕೊಡಿ ಚೆನ್ನಾಗಿ ನಿರ್ವಹಿಸಿ ಜನಸೇವೆ ಮಾಡುತ್ತೇನೆ ಎಂದು ಹೇಳಿದ್ದೆ’ ಎಂದು ಕಾಗವಾಡ ಬಿಜೆಪಿ ಶಾಸಕ ಶ್ರೀಮಂತ ಪಾಟೀಲ ಸ್ಫೋಟಕ ಹೇಳಿಕೆ ನೀಡಿದರು.
Last Updated 11 ಸೆಪ್ಟೆಂಬರ್ 2021, 14:40 IST
ಕಾಂಗ್ರೆಸ್‌ನಿಂದ ಬರಲು ಬಿಜೆಪಿ ಹಣದ ಆಫರ್‌ ನೀಡಿದ್ದು ನಿಜ: ಶ್ರೀಮಂತ ಪಾಟೀಲ
ADVERTISEMENT

ನಾನು ಕೋರ್ಟ್‌ ಮೊರೆ ಹೋಗುವುದಿಲ್ಲ; ಶ್ರೀಮಂತ

‘ಮಾನಹಾನಿ ಆಗುವ ವಿಷಯ ಪ್ರಸಾರ ಮಾಡದಂತೆ ಆರು ಸಚಿವರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ನಾನು ಯಾವುದೇ ಕೋರ್ಟ್‌ಗೆ ಹೋಗುವುದಿಲ್ಲ’ ಎಂದು ಜವಳಿ ಸಚಿವ ಶ್ರೀಮಂತ ಪಾಟೀಲ ತಿಳಿಸಿದರು.
Last Updated 8 ಮಾರ್ಚ್ 2021, 14:53 IST
fallback

ಪಾರ್ಸಿ ಸಂಖ್ಯೆ ವೃದ್ಧಿಗೆ ಕಾರ್ಯಕ್ರಮ: ಶ್ರೀಮಂತ ಪಾಟೀಲ

ಬೆಂಗಳೂರು: ಪಾರ್ಸಿ ಸಮುದಾಯದ ಜನಸಂಖ್ಯೆ ದಿನೇ ದಿನೇ ಕಡಿಮೆ ಆಗುತ್ತಿರುವ ಹಿನ್ನೆಲೆಯಲ್ಲಿ, ಆ ಸಮುದಾಯದ ಜನಸಂಖ್ಯೆ ಪ್ರಮಾಣ ಹೆಚ್ಚಿಸಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಶ್ರೀಮಂತ ಪಾಟೀಲ ಹೇಳಿದರು. ಈ ಸಂಬಂಧ ಕೇಂದ್ರ ಸರ್ಕಾರ ಯೋಜನೆಯೊಂದು ರೂಪಿಸುತ್ತಿದ್ದು, ಕೇಂದ್ರದಿಂದ ಮಾರ್ಗಸೂಚಿ ಬಂದ ಬಳಿಕ ರಾಜ್ಯದಲ್ಲೂ ಅನುಷ್ಠಾನ ಮಾಡಲಾಗುವುದು. ರಾಜ್ಯದಲ್ಲಿ ಪಾರ್ಸಿ ಸಮುದಾಯದ ಜಸಂಖ್ಯೆ 1 ಸಾವಿರ ಇದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
Last Updated 18 ಫೆಬ್ರುವರಿ 2021, 9:14 IST
ಪಾರ್ಸಿ ಸಂಖ್ಯೆ ವೃದ್ಧಿಗೆ ಕಾರ್ಯಕ್ರಮ: ಶ್ರೀಮಂತ ಪಾಟೀಲ

ಬೆಳಗಾವಿಯಲ್ಲಿ ಎಂಇಎಸ್ ನಿಷೇಧಿಸಬೇಕು: ಜವಳಿ ಸಚಿವ ಶ್ರೀಮಂತ ಪಾಟೀಲ

‘ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್)ಯನ್ನು ಬೆಳಗಾವಿಯಲ್ಲಿ ನಿಷೇಧಿಸುವಂತೆ ಮುಖ್ಯಮಂತ್ರಿಯನ್ನು ಆಗ್ರಹಿಸುವೆ’ ಎಂದು ಜವಳಿ ಸಚಿವ ಶ್ರೀಮಂತ ಪಾಟೀಲ ಹೇಳಿದರು.ಇಲ್ಲಿ ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಎಂಇಎಸ್‌ಗೆ ಈಗ ಅಸ್ತಿತ್ವವೇ ಉಳಿದಿಲ್ಲ. ಆ ಸಂಘಟನೆಯ ಬೆಂಬಲಿತರು ಎಲ್ಲ ಕಡೆಯೂ ಸೋಲುತ್ತಿದ್ದಾರೆ’ ಎಂದು ಟೀಕಿಸಿದರು.
Last Updated 27 ಜನವರಿ 2021, 11:47 IST
ಬೆಳಗಾವಿಯಲ್ಲಿ ಎಂಇಎಸ್ ನಿಷೇಧಿಸಬೇಕು: ಜವಳಿ ಸಚಿವ ಶ್ರೀಮಂತ ಪಾಟೀಲ
ADVERTISEMENT
ADVERTISEMENT
ADVERTISEMENT