ಗುರುವಾರ, 3 ಜುಲೈ 2025
×
ADVERTISEMENT

Shrirama navami

ADVERTISEMENT

ರಾಮನವಮಿ: ರಾಜ್ಯದ ಜನತೆಗೆ ಶುಭ ಕೋರಿದ ಸಿಎಂ ಸಿದ್ದರಾಮಯ್ಯ, ಡಿಕೆಶಿ, ಹಲವು ಗಣ್ಯರು

ರಾಜ್ಯದೆಲ್ಲೆಡೆ ಸಂಭ್ರಮದ ರಾಮ ನವಮಿ ಹಬ್ಬವನ್ನು ಇಂದು (ಭಾನುವಾರ) ಆಚರಿಸಲಾಗುತ್ತಿದೆ. ಹಬ್ಬದ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಸೇರಿದಂತೆ ಹಲವು ಗಣ್ಯರು ರಾಜ್ಯದ ಜನತೆಗೆ ಶುಭ ಕೋರಿದ್ದಾರೆ.
Last Updated 6 ಏಪ್ರಿಲ್ 2025, 6:13 IST
ರಾಮನವಮಿ: ರಾಜ್ಯದ ಜನತೆಗೆ ಶುಭ ಕೋರಿದ ಸಿಎಂ ಸಿದ್ದರಾಮಯ್ಯ, ಡಿಕೆಶಿ, ಹಲವು ಗಣ್ಯರು

RamNavami: ಚುನಾವಣಾ ಪ್ರಚಾರದ ನಡುವೆಯೇ ಬಾಲರಾಮನ ‘ಸೂರ್ಯ ತಿಲಕ’ ವೀಕ್ಷಿಸಿದ ಮೋದಿ

ಲೋಕಸಭೆ ಚುನಾವಣೆ ಪ್ರಚಾರದ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ವಿಮಾನದಲ್ಲಿ ಪ್ರಯಾಣಿಸುವ ಸಂದರ್ಭದಲ್ಲೇ ಅಯೋಧ್ಯೆಯ ಬಾಲರಾಮನ ಹಣೆಗೆ ‘ಸೂರ್ಯ ತಿಲಕ’ ಸ್ಪರ್ಶಿಸಿದ ಕ್ಷಣವನ್ನು ಕಣ್ತುಂಬಿಕೊಂಡಿದ್ದಾರೆ.
Last Updated 17 ಏಪ್ರಿಲ್ 2024, 9:44 IST
RamNavami: ಚುನಾವಣಾ ಪ್ರಚಾರದ ನಡುವೆಯೇ ಬಾಲರಾಮನ ‘ಸೂರ್ಯ ತಿಲಕ’ ವೀಕ್ಷಿಸಿದ ಮೋದಿ

ಪಶ್ಚಿಮ ಬಂಗಾಳದಲ್ಲಿ ರಾಮನವಮಿಗೆ ರಜೆ ಘೋಷಣೆ: ಮಮತಾ ವಿರುದ್ಧ ಬಿಜೆಪಿ ವಾಗ್ದಾಳಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸರ್ಕಾರವು ರಾಮನವಮಿ ಪ್ರಯುಕ್ತ ಏಪ್ರಿಲ್ 17ರಂದು ರಜೆ ನೀಡುವುದಾಗಿ ಘೋಷಿಸಿದ್ದು, ಈ ಕುರಿತು ಅಧಿಸೂಚನೆ ಹೊರಡಿಸಿದೆ.
Last Updated 10 ಮಾರ್ಚ್ 2024, 3:06 IST
ಪಶ್ಚಿಮ ಬಂಗಾಳದಲ್ಲಿ ರಾಮನವಮಿಗೆ ರಜೆ ಘೋಷಣೆ: ಮಮತಾ ವಿರುದ್ಧ ಬಿಜೆಪಿ ವಾಗ್ದಾಳಿ

ಕುಂದಾನಗರಿಯಲ್ಲೂ ಜೋರು ಶ್ರೀರಾಮನವಮಿ

ವಿವಿಧ ಸಂಘ–ಸಂಸ್ಥೆಗಳಿಂದ ಶೋಭಾಯಾತ್ರೆ
Last Updated 12 ಏಪ್ರಿಲ್ 2019, 19:45 IST
ಕುಂದಾನಗರಿಯಲ್ಲೂ ಜೋರು ಶ್ರೀರಾಮನವಮಿ
ADVERTISEMENT
ADVERTISEMENT
ADVERTISEMENT
ADVERTISEMENT