ಜನವರಿಯಿಂದ ಶಾಲಾ ವಿದ್ಯಾರ್ಥಿನಿಯರಿಗೆ ಮತ್ತೆ ‘ಶುಚಿ’– ಸಚಿವ ದಿನೇಶ್ ಗುಂಡೂರಾವ್
‘ನಾಲ್ಕು ವರ್ಷಗಳಿಂದ ಸ್ಥಗಿತಗೊಂಡಿರುವ, ಶಾಲಾ ವಿದ್ಯಾರ್ಥಿನಿಯರಿಗೆ ಉಚಿತ ಸ್ಯಾನಿಟರಿ ನ್ಯಾಪ್ಕಿನ್ ವಿತರಿಸುವ ‘ಶುಚಿ’ ಯೋಜನೆ ಜನವರಿ ತಿಂಗಳಿನಿಂದ ಮತ್ತೆ ಆರಂಭವಾಗಲಿದೆ’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.Last Updated 4 ಡಿಸೆಂಬರ್ 2023, 15:58 IST