ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Shujaat Bukhari

ADVERTISEMENT

ಶುಜಾತ್ ಬುಖಾರಿ ಹತ್ಯೆಗೆ ಪಾಕಿಸ್ತಾನದಲ್ಲಿ ಸಂಚು: ಶಂಕಿತರ ಚಿತ್ರ ಬಿಡುಗಡೆ

'ರೈಸಿಂಗ್ ಕಾಶ್ಮೀರ್' ಪತ್ರಿಕೆಯ ಸಂಪಾದಕ ಶುಜಾತ್ ಬುಖಾರಿ ಅವರ ಹತ್ಯೆಗೆ ಪಾಕಿಸ್ತಾನದಲ್ಲಿ ಸಂಚು ರೂಪಿಸಲಾಗಿತ್ತು ಎಂದು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಗುರುವಾರ ಮಾಹಿತಿ ನೀಡಿದ್ದಾರೆ.
Last Updated 28 ಜೂನ್ 2018, 13:19 IST
ಶುಜಾತ್ ಬುಖಾರಿ ಹತ್ಯೆಗೆ ಪಾಕಿಸ್ತಾನದಲ್ಲಿ ಸಂಚು: ಶಂಕಿತರ ಚಿತ್ರ ಬಿಡುಗಡೆ

ಪತ್ರಕರ್ತ ಶುಜಾತ್ ಬುಖಾರಿ ಹತ್ಯೆ ಪ್ರಕರಣ: ಹಂತಕರ ಗುರುತು ಪತ್ತೆ

'ರೈಸಿಂಗ್ ಕಾಶ್ಮೀರ್' ಪತ್ರಿಕೆಯ ಸಂಪಾದಕ ಶುಜಾತ್ ಬುಖಾರಿ ಅವರ ಹತ್ಯೆಗೆ ಸಂಬಂಧಿಸಿದಂತೆ ಮೂವರು ಹಂತಕರ ಗುರುತು ಪತ್ತೆ ಹಚ್ಚಲಾಗಿದೆ. ಹಂತಕರಲ್ಲಿಇಬ್ಬರು ಕಾಶ್ಮೀರದವರಾಗಿದ್ದು ಓರ್ವ ಪಾಕಿಸ್ತಾನಿಯಾಗಿದ್ದಾನೆ.
Last Updated 27 ಜೂನ್ 2018, 12:55 IST
ಪತ್ರಕರ್ತ ಶುಜಾತ್ ಬುಖಾರಿ ಹತ್ಯೆ ಪ್ರಕರಣ: ಹಂತಕರ ಗುರುತು ಪತ್ತೆ

ಸಂಪಾದಕ ಬುಖಾರಿ ಹತ್ಯೆ: ಸಿ.ಸಿ ಟಿ.ವಿಯಲ್ಲಿ ಸೆರೆಯಾದ ಶಂಕಿತರ ಚಿತ್ರ ಬಿಡುಗಡೆ

‘ರೈಸಿಂಗ್ ಕಾಶ್ಮೀರ್‌’ ಪತ್ರಿಕೆಯ ಸಂಪಾದಕ ಶುಜಾತ್ ಬುಖಾರಿ ಹತ್ಯೆ ಸಂಬಂಧ ದಾಳಿಕೋರರ ಪತ್ತೆಗೆ ಸ್ಥಳೀಯರ ನೆರವು ಕೋರಿರುವ ಜಮ್ಮು ಕಾಶ್ಮೀರ ಪೊಲೀಸರು, ಸಿ.ಸಿ ಟಿ.ವಿಯ ದೃಶ್ಯಗಳನ್ನು ಪರಿಶೀಲಿಸಿದ್ದಾರೆ. ಬೈಕ್‌‌ನಲ್ಲಿ ತೆರಳುತ್ತಿರುವ ಮೂವರ ಚಲನವಲನಗಳನ್ನು ಗಮನಿಸಿದ್ದು, ಆ ಶಂಕಿತರ ಛಾಯಾಚಿತ್ರವನ್ನು ಬಿಡುಗಡೆ ಮಾಡಿದ್ದಾರೆ.
Last Updated 15 ಜೂನ್ 2018, 6:12 IST
ಸಂಪಾದಕ ಬುಖಾರಿ ಹತ್ಯೆ: ಸಿ.ಸಿ ಟಿ.ವಿಯಲ್ಲಿ ಸೆರೆಯಾದ ಶಂಕಿತರ ಚಿತ್ರ ಬಿಡುಗಡೆ
ADVERTISEMENT
ADVERTISEMENT
ADVERTISEMENT
ADVERTISEMENT