ಬಾಕಿ ಪ್ರಕರಣಗಳ ವಿಲೇವಾರಿಗೆ ಒತ್ತು: ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಶ್ಯಾಮ್ ಭಟ್
ರಾಜ್ಯ ಮಾನವ ಹಕ್ಕುಗಳ ಆಯೋಗದ ಎದುರು 3,413 ಪ್ರಕರಣಗಳು ವಿಚಾರಣೆಗೆ ಬಾಕಿ ಇವೆ. ಇವುಗಳ ತ್ವರಿತ ವಿಲೇವಾರಿಗೆ ಒತ್ತು ನೀಡಲಾಗುತ್ತಿದೆ. ಜಿಲ್ಲೆಯ 15 ಪ್ರಕರಣಗಳನ್ನು ಗುರುವಾರ ಇತ್ಯರ್ಥ ಮಾಡಲಾಗಿದ್ದು, 3 ಪ್ರಕರಣ ಮಾತ್ರ ಬಾಕಿ ಇವೆ ಎಂದು ಆಯೋಗದ ಅಧ್ಯಕ್ಷ ಟಿ. ಶ್ಯಾಮ್ ಭಟ್ ತಿಳಿಸಿದರು.Last Updated 20 ನವೆಂಬರ್ 2025, 13:13 IST