ತುಮಕೂರು: ₹70.31 ಲಕ್ಷ ವಿದ್ಯುತ್ ಬಿಲ್ ಪಾವತಿಸುವಂತೆ ಸಿದ್ಧಗಂಗಾ ಮಠಕ್ಕೆ ನೋಟಿಸ್
ಮಠಕ್ಕೆ ನೀರು ಸರಬರಾಜು ಮಾಡಿದ ₹70.31 ಲಕ್ಷ ವಿದ್ಯುತ್ ಬಿಲ್ ಪಾವತಿಸುವಂತೆ ಕೋರಿ ಕೆಐಎಡಿಬಿಯು ಸಿದ್ಧಗಂಗಾ ಮಠಕ್ಕೆ ನೋಟಿಸ್ ಜಾರಿ ಮಾಡಿದ್ದು, ‘ನೀರು ಕೊಡುವುದು ಸರ್ಕಾರದ ಜವಾಬ್ದಾರಿಯಾಗಿದ್ದು, ಬಿಲ್ ಪಾವತಿ ಸಾಧ್ಯವಿಲ್ಲ’ ಎಂದು ಸಿದ್ಧಲಿಂಗ ಸ್ವಾಮೀಜಿ ಹೇಳಿದ್ದಾರೆ.Last Updated 19 ಡಿಸೆಂಬರ್ 2024, 8:34 IST