ಮಂಗಳವಾರ, 17 ಫೆಬ್ರುವರಿ 2026
×
ADVERTISEMENT

Siddaganga swamiji

ADVERTISEMENT

ಸಿದ್ಧಗಂಗಾ ಮಠ: ತ್ರಿವಿಧ ದಾಸೋಹಿಗೆ ನಾಡಿನ ನಮನ

ಶಿವಕುಮಾರ ಸ್ವಾಮೀಜಿ ಸಂಸ್ಮರಣೋತ್ಸವ
Last Updated 21 ಜನವರಿ 2026, 23:30 IST
ಸಿದ್ಧಗಂಗಾ ಮಠ: ತ್ರಿವಿಧ ದಾಸೋಹಿಗೆ ನಾಡಿನ ನಮನ

ಸಿದ್ಧಗಂಗಾ ಶ್ರೀ ಸಂಸ್ಮರಣೆ ಆರಂಭ

Siddaganga Memorial Event: ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿಯವರ ಸಂಸ್ಮರಣಾ ಕಾರ್ಯಕ್ರಮವನ್ನು ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ಉದ್ಘಾಟಿಸಲಾಯಿತು.
Last Updated 21 ಜನವರಿ 2026, 7:54 IST
ಸಿದ್ಧಗಂಗಾ ಶ್ರೀ ಸಂಸ್ಮರಣೆ ಆರಂಭ

ಸಿದ್ಧಗಂಗಾ ಶ್ರೀ ಪುಣ್ಯಸ್ಮರಣೆ ಇಂದು: ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಭಾಗಿ

Siddaganga Seer Memorial: ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರ 7ನೇ ಪುಣ್ಯ ಸಂಸ್ಮರಣೋತ್ಸವ ಬುಧವಾರ (ಜ.21) ನಡೆಯಲಿದ್ದು ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಭಾಗವಹಿಸಲಿದ್ದಾರೆ.
Last Updated 20 ಜನವರಿ 2026, 23:30 IST
ಸಿದ್ಧಗಂಗಾ ಶ್ರೀ ಪುಣ್ಯಸ್ಮರಣೆ ಇಂದು: ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಭಾಗಿ

ಗೌರಿಬಿದನೂರು: ಶಿವಕುಮಾರ ಸ್ವಾಮೀಜಿ ಸ್ಮರಣೆ

ಗೌರಿಬಿದನೂರು ನಗರದ ಮಹಾತ್ಮಗಾಂಧಿ ವೃತ್ತದಲ್ಲಿ ಶಿವಕುಮಾರ ಸ್ವಾಮೀಜಿ ಭಕ್ತ ವೃಂದದಿಂದ ಶ್ರೀಗಳ 118ನೇ ಜಯಂತಿಯನ್ನು ಮಂಗಳವಾರ ಆಚರಿಸಲಾಯಿತು.
Last Updated 1 ಏಪ್ರಿಲ್ 2025, 14:06 IST
ಗೌರಿಬಿದನೂರು: ಶಿವಕುಮಾರ ಸ್ವಾಮೀಜಿ ಸ್ಮರಣೆ

ಶ್ರೀರಂಗಪಟ್ಟಣ: ಸಿದ್ದಗಂಗಾ ಶ್ರೀಗಳಿಗೆ ‘ಭಾರತ ರತ್ನ ಪ್ರಶಸ್ತಿ’ ನೀಡಲು ಆಗ್ರಹ

‘ತ್ರಿವಿಧ ದಾಸೋಹದ ಮೂಲಕ ಸಮಾಜದ ಉದ್ಧಾರಕ್ಕಾಗಿ ಅನುಪಮ ಸೇವೆ ಸಲ್ಲಿಸಿರುವ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರಿಗೆ ಮರಣೋತ್ತರವಾಗಿ ಭಾರತ ರತ್ನ ಪ್ರಶಸ್ತಿ ನೀಡಬೇಕು’ ಎಂದು ಮಂಡ್ಯ ರಕ್ಷಣಾ ವೇದಿಕೆ ಅಧ್ಯಕ್ಷ ಬಿ. ಶಂಕರಬಾಬು ಆಗ್ರಹಿಸಿದರು.
Last Updated 1 ಏಪ್ರಿಲ್ 2025, 13:35 IST
ಶ್ರೀರಂಗಪಟ್ಟಣ: ಸಿದ್ದಗಂಗಾ ಶ್ರೀಗಳಿಗೆ ‘ಭಾರತ ರತ್ನ ಪ್ರಶಸ್ತಿ’ ನೀಡಲು ಆಗ್ರಹ

ಸಿ.ಎಂ.ಗೆ ಪತ್ರ ಬರೆದ ಸಿದ್ಧಲಿಂಗ ಸ್ವಾಮೀಜಿ

ಕೆಎಎಸ್ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಅನ್ಯಾಯ
Last Updated 21 ಫೆಬ್ರುವರಿ 2025, 15:59 IST
ಸಿ.ಎಂ.ಗೆ ಪತ್ರ ಬರೆದ ಸಿದ್ಧಲಿಂಗ ಸ್ವಾಮೀಜಿ

ದೇಹ ಸವೆಸಿ ನಾಡಿಗೆ ಬೆಳಕಾದ ಶಿವಕುಮಾರ ಸ್ವಾಮೀಜಿ: ಸಿದ್ಧಲಿಂಗ ಸ್ವಾಮೀಜಿ ಅಭಿಮತ

ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಅಭಿಮತ -ಶಿವಕುಮಾರ ಸ್ವಾಮೀಜಿ ಕಂಚಿನ ಪುತ್ಥಳಿ ಲೋಕಾರ್ಪಣೆ
Last Updated 16 ಮಾರ್ಚ್ 2024, 1:11 IST
ದೇಹ ಸವೆಸಿ ನಾಡಿಗೆ ಬೆಳಕಾದ ಶಿವಕುಮಾರ ಸ್ವಾಮೀಜಿ: ಸಿದ್ಧಲಿಂಗ ಸ್ವಾಮೀಜಿ ಅಭಿಮತ
ADVERTISEMENT

ವಿಧಾನಸೌಧ | ಸಚಿವರ ಕೊಠಡಿಯಿಂದ ಸಿದ್ಧಗಂಗಾ ಸ್ವಾಮೀಜಿ ಫೋಟೊ ಹೊರಕ್ಕೆ: ಬಿಜೆಪಿ ಆಕ್ರೋಶ

ವಿಧಾನಸೌಧದ ಮೂರನೇ ಮಹಡಿಯಲ್ಲಿ ಸಚಿವರಾದ ಕೆ.ಎಚ್‌. ಮುನಿಯಪ್ಪ ಹಾಗೂ ಕೆ.ಎನ್‌. ರಾಜಣ್ಣ ಅವರ ಕೊಠಡಿಯಿಂದ ಮಾಜಿ ಮುಖ್ಯಮಂತ್ರಿಗಳು ಹಾಗೂ ಸಿದ್ಧಗಂಗಾ ಸ್ವಾಮೀಜಿ ಅವರ ಚಿತ್ರಗಳನ್ನು ಹೊರಗೆ ಹಾಕಲಾಗಿದೆ ಎಂದು ಬಿಜೆಪಿ ಆರೋಪಿಸಿದೆ.
Last Updated 1 ಜೂನ್ 2023, 23:21 IST
ವಿಧಾನಸೌಧ | ಸಚಿವರ ಕೊಠಡಿಯಿಂದ ಸಿದ್ಧಗಂಗಾ ಸ್ವಾಮೀಜಿ ಫೋಟೊ ಹೊರಕ್ಕೆ: ಬಿಜೆಪಿ ಆಕ್ರೋಶ

Video | ಸಿದ್ಧಗಂಗಾ ಮಠದ ದೈವ ಸಿದ್ಧಲಿಂಗೇಶ್ವರ ಸ್ವಾಮಿ ರಥೋತ್ಸವ

Last Updated 19 ಫೆಬ್ರುವರಿ 2023, 14:35 IST
fallback

ಶಿವಕುಮಾರ ಶ್ರೀಗಳ ಗುರುವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅಮಿತ್ ಶಾ

ತುಮಕೂರಿನ ಸಿದ್ದಗಂಗಾ ಮಠದಲ್ಲಿ ಕಾರ್ಯಕ್ರಮ
Last Updated 1 ಏಪ್ರಿಲ್ 2022, 6:30 IST
ಶಿವಕುಮಾರ ಶ್ರೀಗಳ ಗುರುವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅಮಿತ್ ಶಾ
ADVERTISEMENT
ADVERTISEMENT
ADVERTISEMENT