ಕೇರಳದಲ್ಲಿ ಕನ್ನಡಿಗರ ಮೇಲೆ ಮಲಯಾಳ ಹೇರಿಕೆ: ವೇಣುಗೋಪಾಲ್ ಮಧ್ಯಪ್ರವೇಶಿಸಲಿ; BYV
Kerala Language Row: ಕೇರಳದಲ್ಲಿ ಕನ್ನಡಿಗರ ಮೇಲೆ ಮಲಯಾಳ ಹೇರಿಕೆ ನಡೆಯುತ್ತಿದೆ. ಈ ವಿಷಯದಲ್ಲಿ ಎಐಸಿಸಿ ನಾಯಕ ವೇಣುಗೋಪಾಲ್ ಮಧ್ಯಪ್ರವೇಶಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದ್ದಾರೆ.Last Updated 10 ಜನವರಿ 2026, 16:15 IST