ಕನಕಗುರು ಪೀಠದ ಸಿದ್ದರಾಮನಂದ ಸ್ವಾಮೀಜಿ ಅಂತಿಮ ದರ್ಶನಕ್ಕೆ ಭಕ್ತರ ದಂಡು
Kanakaguru Peetha: ದೇವದುರ್ಗ ತಾಲ್ಲೂಕಿನ ತಿಂಥಣಿ ಬ್ರಿಜ್ಡ್ ಕಾಗಿನೆಲೆ ಕನಕ ಗುರುಪೀಠದ ಸಿದ್ದರಾಮನಂದ ಸ್ವಾಮೀಜಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಬರುತ್ತಿದ್ದಾರೆ.Last Updated 15 ಜನವರಿ 2026, 8:59 IST