ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಅನುಮತಿಗೆ ವಿಳಂಬ: CM ಪ್ರತಿಕೃತಿ ದಹನ
ಹುಬ್ಬಳ್ಳಿ ನಗರದ ರಾಣಿ ಚನ್ನಮ್ಮ ಮೈದಾನ(ಈದ್ಗಾ)ದಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪಿಸಲು ಪಾಲಿಕೆ ಆಯುಕ್ತರು ಅನುಮತಿ ನೀಡಲು ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ ಬಿಜೆಪಿ ಮತ್ತು ವಿವಿಧ ಹಿಂದೂ ಸಂಘಟನೆ ಕಾರ್ಯಕರ್ತರು ಮಹಾನಗರ ಪಾಲಿಕೆ ಎದುರು ರಸ್ತೆತಡೆ ನಡೆಸಿದರು.Last Updated 15 ಸೆಪ್ಟೆಂಬರ್ 2023, 13:59 IST