ವಿಶ್ವ ದಾಸೋಹ ದಿನ: ಸಿದ್ಧಗಂಗಾದ ತ್ರಿವಿಧ ದಾಸೋಹಿ ಡಾ.ಶಿವಕುಮಾರ ಸ್ವಾಮೀಜಿ
Siddhaganga Mutt: ಜಗತ್ತು ಕಂಡ ಒಂದು ಅಚ್ಚರಿ. ನಡೆದಾಡುವ ದೇವರೆಂದೇ ಖ್ಯಾತರಾಗಿರುವ ಶ್ರೀಗಳು ತಾರುಣ್ಯದಲ್ಲಿಯೇ ತಮ್ಮ ವೈಯುಕ್ತಿಕ ಜೀವನವನ್ನು ತ್ಯಾಗ ಮಾಡಿ ಸುಮಾರು 80 ವರ್ಷಗಳಿಗೂ ಹೆಚ್ಚು ಕಾಲ ನಿರಂತರವಾಗಿ ಅವಕಾಶವಂಚಿತ ಮಕ್ಕಳಿಗೆ ಜಾತಿ, ಮತಗಳನ್ನೆಣಿಸದೆ ನೆರವಾದರು.Last Updated 21 ಜನವರಿ 2026, 4:29 IST