Hubballi: ಸಿದ್ಧಾರೂಢ ಸ್ವಾಮೀಜಿ ಹೆಸರಲ್ಲಿ ವಿಶ್ವದ ಅತೀ ಉದ್ದದ ರೈಲ್ವೇ ಪ್ಲಾಟ್‌ಫಾರ್ಮ್
ಶ್ರೀಸಿದ್ಧಾರೂಢ ಸ್ವಾಮಿ ರೈಲು ನಿಲ್ದಾಣ ಇದು ವಿಶ್ವದಲ್ಲೇ ಅತಿ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್. ಈ ಹಿಂದೆ 550 ಮೀಟರ್ ಇದ್ದ ಪ್ಲಾಟ್‌ಫಾರ್ಮ್ ಉದ್ದವನ್ನು 1,507 ಮೀಟರ್‌ಗೆ ವಿಸ್ತರಿಸಲಾಗಿದೆ.Last Updated 16 ಜೂನ್ 2023, 14:22 IST