ಪರಮೇಶ್ವರ ಆಪ್ತ ಆತ್ಮಹತ್ಯೆ: ಸಿದ್ಧಾರ್ಥ ಮೆಡಿಕಲ್ ಕಾಲೇಜಿನಲ್ಲಿ ಬಿಗಿ ಭದ್ರತೆ
ಸಿದ್ಧಾರ್ಥ ವೈದ್ಯಕೀಯ ಕಾಲೇಜಿನಲ್ಲಿ ಐಟಿ ಅಧಿಕಾರಿಗಳ ತಂಡ ದಾಖಲಾತಿ ಪರಿಶೀಲನೆ ಮುಂದುವರಿಸಿದ್ದು, ಡಾ.ಪರಮೇಶ್ವರ ಆಪ್ತ ರಮೇಶ್ ಆತ್ಮಹತ್ಯೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಐಟಿ ಅಧಿಕಾರಿಗಳಿಗೆ ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸಲಾಗಿದೆ.Last Updated 12 ಅಕ್ಟೋಬರ್ 2019, 10:16 IST