ಶಿಡ್ಲಘಟ್ಟ: ಕಲಿಕಾ ಹಬ್ಬ, ವಿಜ್ಞಾನ ವಸ್ತು ಪ್ರದರ್ಶನ
ಶಿಡ್ಲಘಟ್ಟ ತಾಲ್ಲೂಕಿನ ಹೊಸಪೇಟೆಯಲ್ಲಿರುವ ಉನ್ನತೀಕರಿಸಿದ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಶಿಕ್ಷಣ ಇಲಾಖೆ ವತಿಯಿಂದ ಎಫ್ಎಲ್ಎನ್ ಕಲಿಕಾ ಹಬ್ಬ ಮತ್ತು ವಿಜ್ಞಾನ ವಸ್ತು ಪ್ರದರ್ಶನ ಹಮ್ಮಿಕೊಳ್ಳಲಾಯಿತು. Last Updated 19 ಫೆಬ್ರುವರಿ 2025, 13:53 IST