ಕನಿಷ್ಠ ಪಕ್ಷ ತಮಿಳಿನಲ್ಲಿ ಸಹಿ ಹಾಕಿ; ತಮಿಳುನಾಡಿನ ನಾಯಕರಿಗೆ ಪ್ರಧಾನಿ ಮೋದಿ ಸಲಹೆ
ತಮಿಳುನಾಡಿನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಇಂದು (ಭಾನುವಾರ) ಚಾಲನೆ, ಶಂಕುಸ್ಥಾಪನೆ ನೆರವೇರಿಸಿರುವ ಪ್ರಧಾನಿ ನರೇಂದ್ರ ಮೋದಿ, ಮಾತೃ ಭಾಷೆಗೂ ಆದ್ಯತೆ ನೀಡುವಂತೆ ಕರೆ ನೀಡಿದ್ದಾರೆ. Last Updated 6 ಏಪ್ರಿಲ್ 2025, 13:05 IST