ಸಿಖ್ಖರು, ಮೀಸಲಾತಿ ಕುರಿತಾದ ಹೇಳಿಕೆ: ಕರ್ನಾಟಕದಲ್ಲಿ ರಾಹುಲ್ ವಿರುದ್ಧ ಎಫ್‌ಐಆರ್
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿದೇಶಕ್ಕೆ ಹೋದಾಗ ಭಾರತದ ಬಗ್ಗೆ ಅಪಮಾನಕರ ಹೇಳಿಕೆ ನೀಡಿದ್ದಾರೆ. ಸಮುದಾಯಗಳನ್ನು ನಿಂದಿಸಿದ್ದಾರೆ ಎಂದು ಹೈಗ್ರೌಂಡ್ಸ್ ಠಾಣೆಗೆ ಬಿಜೆಪಿ ಶನಿವಾರ ದೂರು ನೀಡಿದೆ.Last Updated 21 ಸೆಪ್ಟೆಂಬರ್ 2024, 9:08 IST