ಚಿಕ್ಕಬಳ್ಳಾಪುರ | ರೇಷ್ಮೆ ಗೂಡು ಧಾರಣೆ ಏರಿಕೆ; ಬೆಳೆಗಾರರ ಮುಖದಲ್ಲಿ ಮಂದಹಾಸ
ಚಿಂತಾಮಣಿ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ರೇಷ್ಮೆ ಮತ್ತು ಹೈನುಗಾರಿಕೆ ರೈತರ ಜೀವನಾಡಿಯಾಗಿವೆ. ಬಹುತೇಕ ರೈತರು ರೇಷ್ಮೆ ಮತ್ತು ಹೈನುಗಾರಿಕೆಯಿಂದ ಬದುಕನ್ನು ಕಟ್ಟಿಕೊಂಡಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ರೇಷ್ಮೆ ಗೂಡಿನ ಬೆಲೆ...Last Updated 11 ಸೆಪ್ಟೆಂಬರ್ 2024, 4:11 IST