ಆಳ–ಅಗಲ: ಅಡಿಕೆಹಾಳೆ ತಟ್ಟೆಗೆ ಅಮೆರಿಕ ನಿರ್ಬಂಧ; ತಯಾರಿಕೆ ಸ್ಥಗಿತ ಬದುಕಿಗೆ ಹೊಡೆತ
ಪರಿಸರಸ್ನೇಹಿ ಎಂದು ಕರೆಯಲಾಗುತ್ತಿದ್ದ ಅಡಿಕೆ ಹಾಳೆ ತಟ್ಟೆ, ಲೋಟಗಳ ತಯಾರಿಕಾ ಉದ್ಯಮಕ್ಕೆ ಈಗ ಸಂಕಷ್ಟ ಎದುರಾಗಿದೆ. ಅಮೆರಿಕದ ಆಹಾರ ಮತ್ತು ಔಷಧ ಸಂಸ್ಥೆಯು ಅಡಿಕೆ ಹಾಳೆಯಿಂದ ಮಾಡಿದ ತಟ್ಟೆ ಸೇರಿದಂತೆ ಇನ್ನಿತರ ಉತ್ಪನ್ನಗಳ ಆಮದಿಗೆ ನಿರ್ಬಂಧ ವಿಧಿಸಿದೆ. ಇದರಿಂದ ಕರ್ನಾಟಕದ ಕರಾವಳಿ,..Last Updated 10 ಜೂನ್ 2025, 0:25 IST