ಮಂಗಳವಾರ, 14 ಅಕ್ಟೋಬರ್ 2025
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಹೊರನಾಡ ಕನ್ನಡಿಗ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಕಲೆ-ಸಾಹಿತ್ಯ
ನುಡಿಚಿತ್ರ
ಕಥೆ
ಕವಿತೆ
ಪುಸ್ತಕ ವಿಮರ್ಶೆ
ವಿಡಂಬನೆ
ಸಂಗೀತ
ನೃತ್ಯ
ಕಲೆ
ದಧಿಗಿಣತೊ
ಸಾಹಿತ್ಯ ಸಮ್ಮೇಳನ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಅಕ್ಷಯ ತೃತೀಯ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
Simple Suni
ADVERTISEMENT
ನಟಿ ಆಶಿಕಾ ರಂಗನಾಥ್ ಅಭಿನಯದ ‘ಗತವೈಭವ‘ ಚಿತ್ರದ ಟೀಸರ್ ಬಿಡುಗಡೆ
Gathavaibhava Teaser: ಆಶಿಕಾ ರಂಗನಾಥ್ ಹಾಗೂ ಎಸ್.ಎಸ್ ದುಷ್ಯಂತ್ ನಟನೆಯ ‘ಗತವೈಭವ‘ ಚಿತ್ರದ ಟೀಸರ್ ಅನಾವರಣಗೊಂಡಿದ್ದು, ದೀಪಕ್ ತಿಮ್ಮಪ್ಪ ನಿರ್ಮಾಣ ಮಾಡಿದ್ದು ಸಿಂಪಲ್ ಸುನಿ ನಿರ್ದೇಶಿಸಿದ್ದಾರೆ.
Last Updated 25 ಸೆಪ್ಟೆಂಬರ್ 2025, 13:00 IST
Sandalwood: ‘ಮೋಡ ಕವಿದ ವಾತಾವರಣ’ದಲ್ಲಿ ಸುನಿ
Simple Suni New Movie: ನಿರ್ದೇಶಕ ಸಿಂಪಲ್ ಸುನಿ ಬಳಿ ಸಾಲು ಸಾಲು ಸಿನಿಮಾಗಳಿವೆ. ಸ್ಯಾಂಡಲ್ವುಡ್ನಲ್ಲಿ ಸದ್ಯ ಬ್ಯೂಸಿ ನಿರ್ದೇಶಕ ಎನಿಸಿಕೊಂಡಿರುವ ಇವರು ‘ಮೋಡ ಕವಿದ ವಾತಾವರಣ’ ಎಂಬ ಮತ್ತೊಂದು ಸಿನಿಮಾ ಘೋಷಿಸಿದ್ದಾರೆ.
Last Updated 13 ಜುಲೈ 2025, 23:30 IST
Kannada Director Simple Suni: ಸಿಂಪಲ್ ಸುನಿ ಬುಟ್ಟಿಯಲ್ಲಿನ ಚಿತ್ರಗಳು
Kannada Director Lineup: ಸಿಂಪಲ್ ಸುನಿ ನಿರ್ದೇಶನದ ಗತವೈಭವ, ಮೋಡ ಕವಿದ ವಾತಾವರಣ ಮತ್ತು ದೇವರು ರುಜು ಮಾಡಿದನು ಸಿನಿಮಾಗಳಲ್ಲಿ ಹೊಸ ನಾಯಕರು ಕಾಣಿಸಿಕೊಳ್ಳುತ್ತಿದ್ದಾರೆ.
Last Updated 23 ಏಪ್ರಿಲ್ 2025, 23:52 IST
ಸಿನಿ ಸುದ್ದಿ | ದೇವರು ರುಜು ಮಾಡಿದ ಸಿನಿಮಾ ಮೂಲಕ ದಿವಿತಾ ರೈ ಪದಾರ್ಪಣೆ
ಸುನಿ ಅವರು ನಿರ್ದೇಶಿಸುತ್ತಿರುವ ‘ದೇವರು ರುಜು ಮಾಡಿದನು’ ಸಿನಿಮಾದಲ್ಲಿ ಇಬ್ಬರು ನಾಯಕಿಯರಿರಲಿದ್ದು, ವೀರಾಜ್ ನಾಯಕರಾಗಿ ನಟಿಸುತ್ತಿದ್ದಾರೆ. ವೀರಾಜ್ ಅವರಿಗೆ ನಾಯಕನಾಗಿ ಇದು ಚೊಚ್ಚಲ ಸಿನಿಮಾ. ವೀರಾಜ್ಗೆ ಜೋಡಿಯಾಗಿ ದಿವಿತಾ ರೈ ಹಾಗೂ ಕೀರ್ತಿ ಕೃಷ್ಣ ನಟಿಸುತ್ತಿದ್ದಾರೆ.
Last Updated 25 ಅಕ್ಟೋಬರ್ 2024, 0:24 IST
ಶರಣ್ –ಆಶಿಕಾ ಅಭಿನಯದ ‘ಅವತಾರ ಪುರುಷ–2’ ಸಿನಿಮಾದ ಟ್ರೇಲರ್ ಬಿಡುಗಡೆ
ಸ್ಯಾಂಡಲ್ವುಡ್ನ ‘ಅಧ್ಯಕ್ಷ’ ಶರಣ್, ‘ಆಪರೇಷನ್ ಅಲಮೇಲಮ್ಮ’ ಖ್ಯಾತಿಯ ರಿಷಿ ಜೊತೆ ಸಿನಿಮಾ ಮಾಡಬೇಕು ಎಂಬ ಆಸೆಯನ್ನು ಮುಂದಿಟ್ಟಿದ್ದಾರೆ.
Last Updated 3 ಏಪ್ರಿಲ್ 2024, 13:24 IST
ಶರಣ್ ನಟನೆಯ ಅವತಾರ ಪುರುಷ–2 ಬಿಡುಗಡೆ ದಿನಾಂಕ ಘೋಷಿಸಿದ ಸಿಂಪಲ್ ಸುನಿ
ಶರಣ್ ಮುಖ್ಯಪಾತ್ರದಲ್ಲಿರುವ ಸಿಂಪಲ್ ಸುನಿ ನಿರ್ದೇಶನದ 'ಅವತಾರ ಪುರುಷ–2' ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ.
Last Updated 2 ಮಾರ್ಚ್ 2024, 10:50 IST
‘ಒಂದು ಸರಳ ಪ್ರೇಮಕಥೆ’ ಸಿನಿಮಾ ವಿಮರ್ಶೆ: ಸಂಗೀತದ ಸುತ್ತಲಿನ ಪ್ರೇಮಕಥೆ
ಸಂಗೀತದಲ್ಲಿ ಸಾಧನೆ ಮಾಡಬೇಕು, ದೊಡ್ಡ ಸಂಗೀತ ನಿರ್ದೇಶಕನಾಗಬೇಕು ಎಂದು ಕನಸು ಕಾಣುವ ಚಿತ್ರದ ನಾಯಕ ಅತಿಶಯ್. ಹಿನ್ನೆಲೆ ಗಾಯಕಿಯಾಗಬೇಕು ಎಂಬ ಕನಸಿನಲ್ಲಿರುವ ನಾಯಕಿ ಮಧುರ.
Last Updated 9 ಫೆಬ್ರುವರಿ 2024, 12:48 IST
ADVERTISEMENT
ಫೆ.8ಕ್ಕೆ ಸುನಿಯ ‘ಒಂದು ಸರಳ ಪ್ರೇಮಕಥೆ’
‘ಅವತಾರ ಪುರುಷ’ ಸಿನಿಮಾ ಬಳಿಕ ‘ಗತವೈಭವ’ ಎಂಬ ಸಿನಿಮಾ ಕೈಗೆತ್ತಿಕೊಂಡಿದ್ದ ನಿರ್ದೇಶಕ ಸಿಂಪಲ್ ಸುನಿ, ಇವೆರಡನ್ನೂ ಬಿಟ್ಟು ಹೊಸ ಸಿನಿಮಾವೊಂದರ ಚಿತ್ರೀಕರಣ ಪೂರ್ಣಗೊಳಿಸಿ ಬಿಡುಗಡೆ ಮಾಡುತ್ತಿದ್ದಾರೆ.
Last Updated 8 ಜನವರಿ 2024, 18:46 IST
ಕಿರುತೆರೆಯತ್ತ ಮುಖಮಾಡಿದ ನಿರ್ದೇಶಕ ಸಿಂಪಲ್ ಸುನಿ
‘ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ’ ಸಿನಿಮಾ ಮೂಲಕ ಬೆಳ್ಳಿತೆರೆಯಲ್ಲಿ ಮೋಡಿ ಮಾಡಿದ್ದ ನಿರ್ದೇಶಕ ಸುನಿ ಇದೀಗ ಕಿರುತೆರೆಗೂ ಹೆಜ್ಜೆ ಇಟ್ಟಿದ್ದಾರೆ. ಉದಯ ಟಿ.ವಿಯಲ್ಲಿ ಆರಂಭವಾಗಲಿರುವ ‘ಶಾಂಭವಿ’ ಎನ್ನುವ ಧಾರಾವಾಹಿಯನ್ನು ಸುನಿ ನಿರ್ಮಿಸಿ, ನಿರ್ದೇಶಿಸುತ್ತಿದ್ದಾರೆ.
Last Updated 7 ಸೆಪ್ಟೆಂಬರ್ 2023, 23:30 IST
ಚಂದನವನಕ್ಕೆ ಹೆಜ್ಜೆ ಇಟ್ಟ ‘ರಾಧೆ’
ನಿರ್ದೇಶಕ ‘ಸಿಂಪಲ್’ ಸುನಿ ನಿರ್ದೇಶನದ, ವಿನಯ್ ರಾಜ್ಕುಮಾರ್ ನಟಿಸುತ್ತಿರುವ ಹೊಸ ಚಿತ್ರಕ್ಕೆ ಎರಡನೇ ನಾಯಕಿಯ ಆಯ್ಕೆಯಾಗಿದೆ.
Last Updated 2 ಮಾರ್ಚ್ 2023, 19:30 IST
ADVERTISEMENT
<
1
2
>
ADVERTISEMENT
ADVERTISEMENT