ಸಿಂಧನೂರು ಜಿಲ್ಲಾ ರಚನೆ: ವರದಿ ಸಲ್ಲಿಕೆಗೆ ನಿರ್ಧಾರ
New District Demand: ಸಿಂಧನೂರನ್ನು ಜಿಲ್ಲಾ ಕೇಂದ್ರವನ್ನಾಗಿಸುವ ಕುರಿತು ವರದಿ ಸಲ್ಲಿಸಲು ರಾಜ್ಯ ಸರ್ಕಾರ ಸೂಚಿಸಿದೆ. ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ವರದಿ ಸಿದ್ಧಪಡಿಸಲು ನಿರ್ಧರಿಸಲಾಯಿತು.Last Updated 17 ಫೆಬ್ರುವರಿ 2026, 5:12 IST