ಸಿಂಧನೂರು: ಐವರು ಅಧಿಕಾರಿಗಳ ವಿರುದ್ಧ ಲೈಂಗಿಕ ದೌರ್ಜನ್ಯ ದೂರು ದಾಖಲು
ಸಿಂಧನೂರು ನಗರದ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಿನಿ ವಿಧಾನಸೌಧದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಿರಿಯ ಸಹಾಯಕ ಮತ್ತು ನಾಲ್ವರು ಗ್ರಾಮ ಆಡಳಿತಾಧಿಕಾರಿಗಳ ವಿರುದ್ಧ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Last Updated 2 ಜೂನ್ 2025, 23:30 IST