ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Sindhu B. Rupesh

ADVERTISEMENT

ದಕ್ಷಿಣ ಕನ್ನಡ ಜಿಲ್ಲೆಯ 228 ಗ್ರಾಮ ಪಂಚಾಯ್ತಿಗಳಿಗೆ ಆಡಳಿತಾಧಿಕಾರಿಗಳ ನೇಮಕ

ಚುನಾಯಿತ ಸದಸ್ಯರ ಅವಧಿ ಪೂರ್ಣಗೊಂಡಿರುವ ಮತ್ತು ಸದ್ಯದಲ್ಲೇ ಪೂರ್ಣಗೊಳ್ಳಲಿರುವ ದಕ್ಷಿಣ ಕನ್ನಡ ಜಿಲ್ಲೆಯ 248 ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡಿ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್‌ ಅವರು ಗುರುವಾರ ಆದೇಶ ಹೊರಡಿಸಿದ್ದಾರೆ. ಮೂಡುಬಿದಿರೆ ತಾಲ್ಲೂಕಿನ 12, ಪುತ್ತೂರು ತಾಲ್ಲೂಕಿನ 22, ಸುಳ್ಯ ತಾಲ್ಲೂಕಿನ 25, ಬಂಟ್ವಾಳ ತಾಲ್ಲೂಕಿನ 60, ಕಡಬ ತಾಲ್ಲೂಕಿನ 21, ಬೆಳ್ತಂಗಡಿ ತಾಲ್ಲೂಕಿನ 46 ಮತ್ತು ಮಂಗಳೂರು ತಾಲ್ಲೂಕಿನ 42 ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಲಾಗಿದೆ.
Last Updated 28 ಜೂನ್ 2020, 6:51 IST
ದಕ್ಷಿಣ ಕನ್ನಡ ಜಿಲ್ಲೆಯ 228 ಗ್ರಾಮ ಪಂಚಾಯ್ತಿಗಳಿಗೆ ಆಡಳಿತಾಧಿಕಾರಿಗಳ ನೇಮಕ

ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಸಿಂಧೂ ಬಿ. ರೂಪೇಶ್ ಅಧಿಕಾರ ಸ್ವೀಕಾರ

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ 2011ರ ವೃಂದದ ಐಎಎಸ್ ಅಧಿಕಾರಿ ಸಿಂಧೂ ಬಿ. ರೂಪೇಶ್ ಶನಿವಾರ ಅಧಿಕಾರ ಸ್ವೀಕರಿಸಿದರು.
Last Updated 7 ಸೆಪ್ಟೆಂಬರ್ 2019, 7:00 IST
ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಸಿಂಧೂ ಬಿ. ರೂಪೇಶ್ ಅಧಿಕಾರ ಸ್ವೀಕಾರ
ADVERTISEMENT
ADVERTISEMENT
ADVERTISEMENT
ADVERTISEMENT