ಸಿಂಗಪುರದಲ್ಲಿ ಸ್ಕೂಬಾ ಡೈವಿಂಗ್ ವೇಳೆ ಅಪಘಾತ: ಖ್ಯಾತ ಗಾಯಕ ಜುಬಿನ್ ಗರ್ಗ್ ಸಾವು
Scuba Diving Accident: ಸಿಂಗಪುರದಲ್ಲಿ ಸ್ಕೂಬಾ ಡೈವಿಂಗ್ ವೇಳೆ ಅಪಘಾತ ಸಂಭವಿಸಿ ಅಸ್ಸಾಂ ಮೂಲದ ಬಾಲಿವುಡ್ ಗಾಯಕ ಜುಬೀನ್ ಗಾರ್ಗ್ ಅವರು ಸಮುದ್ರದಿಂದ ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ಯಲ್ಪಟ್ಟರೂ ಮೃತಪಟ್ಟಿದ್ದಾರೆ.Last Updated 19 ಸೆಪ್ಟೆಂಬರ್ 2025, 11:05 IST