ಶುಕ್ರವಾರ, 11 ಜುಲೈ 2025
×
ADVERTISEMENT

Singur

ADVERTISEMENT

ಕೇಂದ್ರದ ನಿರ್ಲಕ್ಷ್ಯದಿಂದಾಗಿ ರೈತರು ಸಂಕಷ್ಟಕ್ಕೊಳಗಾಗಿದ್ದಾರೆ: ಮಮತಾ ಬ್ಯಾನರ್ಜಿ

ಕೇಂದ್ರ ಸರ್ಕಾರದ ನಿರ್ಲಕ್ಷ್ಯದಿಂದಾಗಿ ದೇಶದಾದ್ಯಂತ ರೈತರು ತೊಂದರೆಗೆ ಸಿಲುಕಿದ್ದಾರೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
Last Updated 14 ಜೂನ್ 2021, 15:29 IST
ಕೇಂದ್ರದ ನಿರ್ಲಕ್ಷ್ಯದಿಂದಾಗಿ ರೈತರು ಸಂಕಷ್ಟಕ್ಕೊಳಗಾಗಿದ್ದಾರೆ: ಮಮತಾ ಬ್ಯಾನರ್ಜಿ

ಸಿಂಗೂರ್‌ನಲ್ಲಿ ಅಮಿತ್ ಶಾ ಬೃಹತ್ ರೋಡ್ ಶೋ; ಕೈಗಾರಿಕೀಕರಣದ ಭರವಸೆ

ಕೇಂದ್ರ ಗೃಹ ಸಚಿವ ಅಮಿತ್ ಶಾ, ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬುಧವಾರ ಸಿಂಗೂರ್‌ನಲ್ಲಿ ವರ್ಣರಂಜಿತ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದು, ಈ ಸಂದರ್ಭದಲ್ಲಿ ಬಿಜೆಪಿ ಅಧಿಕಾರಕ್ಕೇರಿದರೆ ಶೀಘ್ರದಲ್ಲೇ ಈ ಪ್ರದೇಶವನ್ನು ಕೈಗಾರಿಕೀಕರಣಗೊಳಿಸುವ ಭರವಸೆ ನೀಡಿದ್ದಾರೆ.
Last Updated 7 ಏಪ್ರಿಲ್ 2021, 11:07 IST
ಸಿಂಗೂರ್‌ನಲ್ಲಿ ಅಮಿತ್ ಶಾ ಬೃಹತ್ ರೋಡ್ ಶೋ; ಕೈಗಾರಿಕೀಕರಣದ ಭರವಸೆ

ಟಾಟಾ ಕಂಪನಿಯನ್ನು ಪಶ್ಚಿಮ ಬಂಗಾಳಕ್ಕೆ ಸ್ವಾಗತಿಸಿದ ಮಮತಾ ಸರ್ಕಾರ

ಸಿಂಗೂರ್‌ನಲ್ಲಿ ಟಾಟಾ ಕಂಪನಿ ತಮ್ಮಯೋಜನೆಯನ್ನು ಕೈ ಬಿಟ್ಟು11 ವರ್ಷಗಳು ಕಳೆದಿವೆ. ಆದರೆ ಇದೇ ಟಾಟಾ, ಈ ಬಾರಿ ತೃಣಮೂಲ ಕಾಂಗ್ರೆಸ್‍ ಪ್ರಚಾರದಲ್ಲಿ ಸ್ಥಾನಗಿಟ್ಟಿಸಿಕೊಂಡಿದೆ.
Last Updated 30 ಏಪ್ರಿಲ್ 2019, 11:40 IST
ಟಾಟಾ ಕಂಪನಿಯನ್ನು ಪಶ್ಚಿಮ ಬಂಗಾಳಕ್ಕೆ ಸ್ವಾಗತಿಸಿದ ಮಮತಾ ಸರ್ಕಾರ
ADVERTISEMENT
ADVERTISEMENT
ADVERTISEMENT
ADVERTISEMENT