ಶನಿವಾರ, 7 ಫೆಬ್ರುವರಿ 2026
×
ADVERTISEMENT

SIO

ADVERTISEMENT

ಹೂಡಿಕೆ ಹೆಚ್ಚಿಸಲು ಎಸ್‌ಐಒ ಆಗ್ರಹ

Public Investment: ಬೆಂಗಳೂರು: ರಾಜ್ಯ ಬಜೆಟ್‌ನಲ್ಲಿ ಶಿಕ್ಷಣ, ಅಲ್ಪಸಂಖ್ಯಾತ ಕಲ್ಯಾಣ, ಸಮಾಜ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಕ್ಷೇತ್ರಗಳಲ್ಲಿ ಸಾರ್ವಜನಿಕ ಹೂಡಿಕೆಯನ್ನು ಗಣನೀಯವಾಗಿ ಹೆಚ್ಚಿಸುವಂತೆ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಜೇಶನ್ ಆಫ್ ಇಂಡಿಯಾ (ಎಸ್‌ಐಒ) ಆಗ್ರಹಿಸಿದೆ.
Last Updated 7 ಫೆಬ್ರುವರಿ 2026, 19:34 IST
ಹೂಡಿಕೆ ಹೆಚ್ಚಿಸಲು ಎಸ್‌ಐಒ ಆಗ್ರಹ

ಎಸ್‌ಐಒ ಶೈಕ್ಷಣಿಕ ಅಭಿಯಾನದಲ್ಲಿ ವೈವಿಧ್ಯಮಯ ಕಾರ್ಯಕ್ರಮ

ಸ್ಥಾಪನೆಯಾಗಿ 4 ದಶಕಗಳು ತುಂಬಿರುವ ಹಿನ್ನೆಲೆಯಲ್ಲಿ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಷನ್ ಆಫ್ ಇಂಡಿಯಾ ದೇಶದಾದ್ಯಂತ ಹಮ್ಮಿಕೊಂಡಿರುವ ಅಭಿಯಾನದಡಿ ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಸಂಘಟನೆಯ ರಾಷ್ಟ್ರೀಯ ಕಾರ್ಯದರ್ಶಿ ಫವಾಜ್‌ ಶಾಹಿನ್ ತಿಳಿಸಿದರು.
Last Updated 30 ಸೆಪ್ಟೆಂಬರ್ 2022, 16:45 IST
ಎಸ್‌ಐಒ ಶೈಕ್ಷಣಿಕ ಅಭಿಯಾನದಲ್ಲಿ ವೈವಿಧ್ಯಮಯ ಕಾರ್ಯಕ್ರಮ

‘ಶಾಲೆ ಕಡೆ ನನ್ನ ನಡೆ’ ಅಭಿಯಾನಕ್ಕೆ ಚಾಲನೆ

ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಷನ್‌ ಆಫ್ ಇಂಡಿಯಾ (ಎಸ್‌ಐಒ) ರಾಜ್ಯ ಘಟಕದ ವತಿಯಿಂದ ಜೂನ್‌ 20ರವರೆಗೆ 'ಶಾಲೆ ಕಡೆ ನನ್ನ ನಡೆ’ ಶೈಕ್ಷಣಿಕ ಜಾಗೃತಿ ನಡೆಯಲಿದ್ದು, ಬುಧವಾರ ಚಾಲನೆ ನೀಡಲಾಯಿತು.
Last Updated 22 ಮೇ 2019, 20:02 IST
‘ಶಾಲೆ ಕಡೆ ನನ್ನ ನಡೆ’ ಅಭಿಯಾನಕ್ಕೆ ಚಾಲನೆ
ADVERTISEMENT
ADVERTISEMENT
ADVERTISEMENT
ADVERTISEMENT