ಆಸ್ತಿ, ಅಧಿಕಾರ ದುರ್ಬಳಕೆ: ತರಳಬಾಳು ಶ್ರೀಗೆ ಹೈಕೋರ್ಟ್ ನೋಟಿಸ್
High Court Notice: ತರಳಬಾಳು ಬೃಹನ್ಮಠದ ಆಸ್ತಿ ಮತ್ತು ಅಧಿಕಾರ ದುರ್ಬಳಕೆ ಆರೋಪದ ಪ್ರಕರಣದಲ್ಲಿ ಹೈಕೋರ್ಟ್ ಮಧ್ಯಂತರ ತಡೆ ನೀಡಿದ್ದು, ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಗೆ ನೋಟಿಸ್ ಜಾರಿಗೊಳಿಸಿದೆ.Last Updated 6 ನವೆಂಬರ್ 2025, 16:03 IST