ಉತ್ತರ ಕನ್ನಡ | ದೇವಿಮನೆ ಘಟ್ಟದಲ್ಲಿ ಮತ್ತೆ ಭೂಕುಸಿತ: ಶಿರಸಿ-ಕುಮಟಾ ಸಂಪರ್ಕ ಕಡಿತ
Sirsi Kumta Road Devimane Ghat Landslide: ಶಿರಸಿ ಕುಮಟಾ ಸಂಪರ್ಕ ರಸ್ತೆಯ ದೇವಿಮನೆ ಘಟ್ಟ ಪ್ರದೇಶದಲ್ಲಿ ಭಾನುವಾರ ಬೆಳಿಗ್ಗೆ ಭೂಕುಸಿತ ಉಂಟಾಗಿ ವಾಹನ ಸಂಚಾರ ಕಡಿತವಾಗಿದೆ. ಕಳೆದೆರಡು ದಿನಗಳ ಅವಧಿಯಲ್ಲಿ ನಡೆದ ಎರಡನೇ ಭೂಕುಸಿತ ಪ್ರಕರಣ ಇದಾಗಿದೆ. Last Updated 15 ಜೂನ್ 2025, 4:49 IST