ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Sirsi Assembly constituency

ADVERTISEMENT

ಶಿರಸಿ: ಕಾಗೇರಿಗೆ ಸೋಲು – ಕಾಂಗ್ರೆಸ್‌ನ ಭೀಮಣ್ಣ ನಾಯ್ಕಗೆ ಗೆಲುವು

ಆರಂಭದಿಂದ ಮುನ್ನಡೆ ಕಾಯ್ದುಕೊಂಡಿದ್ದ ಬಿಜೆಪಿ 10 ಸುತ್ತಿನಲ್ಲಿ ಹಿನ್ನಡೆ ಕಂಡಿತ್ತು. ಮತ್ತೆ ಚೇತರಿಕೆ ಕಂಡ ಬಿಜೆಪಿ 16ನೇ ಸುತ್ತಿನ ಎಣಿಕೆಯಲ್ಲಿ ಕೂಡ ಮುನ್ನಡೆ ಸಾಧಿಸಿತ್ತು.
Last Updated 13 ಮೇ 2023, 7:20 IST
ಶಿರಸಿ: ಕಾಗೇರಿಗೆ ಸೋಲು – ಕಾಂಗ್ರೆಸ್‌ನ ಭೀಮಣ್ಣ ನಾಯ್ಕಗೆ ಗೆಲುವು

ಕರ್ನಾಟಕದ ಶಿರಸಿ ವಿಧಾನಸಭಾ ಕ್ಷೇತ್ರದ ವಿವರ

ಕರ್ನಾಟಕದ ಶಿರಸಿ ವಿಧಾನಸಭಾ ಕ್ಷೇತ್ರದ ವಿವರ
Last Updated 11 ಮೇ 2023, 14:30 IST
ಕರ್ನಾಟಕದ ಶಿರಸಿ ವಿಧಾನಸಭಾ ಕ್ಷೇತ್ರದ ವಿವರ

ಶಿರಸಿ -ಸಿದ್ದಾಪುರ ಕ್ಷೇತ್ರ: ನಾಮಪತ್ರ ಹಿಂಪಡೆದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಹೊಸಬಾಳೆ

ಶಿರಸಿ ಸಿದ್ದಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದ್ದ ವೆಂಕಟೇಶ ಹೆಗಡೆ ಹೊಸಬಾಳೆ ಪಕ್ಷದ ಹಿರಿಯರ ಸೂಚನೆಯಂತೆ ನಾಮಪತ್ರ ವಾಪಸ್ ಪಡೆದಿದ್ದಾರೆ.
Last Updated 24 ಏಪ್ರಿಲ್ 2023, 7:28 IST
ಶಿರಸಿ -ಸಿದ್ದಾಪುರ ಕ್ಷೇತ್ರ: ನಾಮಪತ್ರ ಹಿಂಪಡೆದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಹೊಸಬಾಳೆ

ಅಭಿವೃದ್ಧಿ ಆಗಿಲ್ಲ ಎನ್ನುವವರನ್ನು ಮಾನಸಿಕ ಆಸ್ಪತ್ರೆಗೆ ಸೇರಿಸುತ್ತೇನೆ: ಕಾಗೇರಿ 

ಶಿರಸಿ ನಗರದಾದ್ಯಂತ ಡೊಳ್ಳು, ತಮಟೆ ಸದ್ದಿನ ಅಬ್ಬರದ ನಡುವೆ ಅಭಿಮಾನಿಗಳ ನೃತ್ಯ, ಮೆರವಣಿಗೆ ಮಧ್ಯೆ ಹೂ ಮಳೆಯ ಸ್ವಾಗತದ ನಡುವೆ 7 ನೇ ಬಾರಿ ವಿಧಾನಸಭೆ ಚುನಾವಣೆಗೆ ಬಿಜೆಪಿಯ ವಿಶ್ವೇಶ್ವರ ಹೆಗಡೆ ಕಾಗೇರಿ ನಾಮಪತ್ರ ಸಲ್ಲಿಸಿದರು.
Last Updated 18 ಏಪ್ರಿಲ್ 2023, 6:49 IST
ಅಭಿವೃದ್ಧಿ ಆಗಿಲ್ಲ ಎನ್ನುವವರನ್ನು ಮಾನಸಿಕ ಆಸ್ಪತ್ರೆಗೆ ಸೇರಿಸುತ್ತೇನೆ: ಕಾಗೇರಿ 

ಶಿರಸಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ ನಾಮಪತ್ರ ಸಲ್ಲಿಕೆ

ಶಿರಸಿ ಸಿದ್ದಾಪುರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ ನೂರಾರು ಬೆಂಬಲಿಗರ ಜೊತೆ ತೆರೆದ ಜೀಪ್ ನಲ್ಲಿ ಮೆರವಣಿಗೆ ನಡೆಸಿ ನಾಮಪತ್ರ ಸಲ್ಲಿಕೆಗೆ ಆಗಮಿಸಿದರು.
Last Updated 17 ಏಪ್ರಿಲ್ 2023, 8:44 IST
ಶಿರಸಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ ನಾಮಪತ್ರ ಸಲ್ಲಿಕೆ
ADVERTISEMENT
ADVERTISEMENT
ADVERTISEMENT
ADVERTISEMENT