ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

SIT Investigation

ADVERTISEMENT

ಬಿಬಿಎಂಪಿ ಕಾಮಗಾರಿಗಳ ತನಿಖೆಗೆ ಎಸ್‌ಐಟಿ: ಕೆಂಪಣ್ಣ ವಿರೋಧ

ಬಿಬಿಎಂಪಿಯಲ್ಲಿ 2019 ರಿಂದ ನಡೆದಿರುವ ಕಾಮಗಾರಿಗಳ ತನಿಖೆಗೆ ಸರ್ಕಾರ ವಿಶೇಷ ತನಿಖಾ ತಂಡ ರಚಿಸಿರುವುದನ್ನು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ವಿರೋಧಿಸಿದ್ದಾರೆ.
Last Updated 11 ಆಗಸ್ಟ್ 2023, 7:46 IST
ಬಿಬಿಎಂಪಿ ಕಾಮಗಾರಿಗಳ ತನಿಖೆಗೆ ಎಸ್‌ಐಟಿ: ಕೆಂಪಣ್ಣ ವಿರೋಧ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ತನಿಖೆಗೆ ಎಸ್‌ಐಟಿ ರಚನೆಗೆ ಬಜರಂಗದಳ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಪ್ರಕರಣವನ್ನು ವಿಶೇಷ ಪೊಲೀಸ್ ತನಿಖಾ ದಳಕ್ಕೆ (ಎಸ್ ಐಟಿ) ಒಪ್ಪಿಸಬೇಕು ಎಂದು ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಆಗ್ರಹಿಸಿದೆ.
Last Updated 28 ಜುಲೈ 2022, 10:44 IST
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ತನಿಖೆಗೆ ಎಸ್‌ಐಟಿ ರಚನೆಗೆ ಬಜರಂಗದಳ ಆಗ್ರಹ

ನಿಗೂಢ ಮೃತಪಟ್ಟ ಮಗನ ವಾಟ್ಸ್‌ಆ್ಯ‍ಪ್‌ನಿಂದ ತಂದೆಗೆ 'ಶಿರಚ್ಛೇದ' ಸಂದೇಶ: SIT ರಚನೆ

ಮಧ್ಯಪ್ರದೇಶದ ರೈಸೆನ್ ಜಿಲ್ಲೆಯಲ್ಲಿ ರೈಲ್ವೆ ಹಳಿಯ ಮೇಲೆ ಭಾನುವಾರ ಸಂಜೆ ಸಿಕ್ಕ 20 ವರ್ಷದ ಎಂಜಿನಿಯರಿಂಗ್‌ ವಿದ್ಯಾರ್ಥಿಯ ಶವವು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.
Last Updated 28 ಜುಲೈ 2022, 10:21 IST
ನಿಗೂಢ ಮೃತಪಟ್ಟ ಮಗನ ವಾಟ್ಸ್‌ಆ್ಯ‍ಪ್‌ನಿಂದ ತಂದೆಗೆ 'ಶಿರಚ್ಛೇದ' ಸಂದೇಶ: SIT ರಚನೆ

ಕಾಶ್ಮೀರಿ ಪಂಡಿತ ನೌಕರನ ಹತ್ಯೆ: ತನಿಖೆಗೆ ಎಸ್‌ಐಟಿ ರಚಿಸಲು ಸರ್ಕಾರದ ನಿರ್ಧಾರ

ಶ್ರೀನಗರ: ಕಾಶ್ಮೀರಿ ಪಂಡಿತ ನೌಕರನ ರಾಹುಲ್‌ ಭಟ್‌ ಹತ್ಯೆಗೆ ಸಂಬಂಧಿಸಿದ ತನಿಖೆಗಾಗಿ ಜಮ್ಮು ಮತ್ತು ‌ಕಾಶ್ಮೀರ ಆಡಳಿತವು ವಿಶೇಷ ತನಿಖಾ ತಂಡವನ್ನು (ಎಸ್ಐಟಿ) ರಚಿಸುತ್ತಿರುವುದಾಗಿ ಶುಕ್ರವಾರ ಪ್ರಕಟಿಸಿದೆ.
Last Updated 13 ಮೇ 2022, 14:52 IST
ಕಾಶ್ಮೀರಿ ಪಂಡಿತ ನೌಕರನ ಹತ್ಯೆ: ತನಿಖೆಗೆ ಎಸ್‌ಐಟಿ ರಚಿಸಲು ಸರ್ಕಾರದ ನಿರ್ಧಾರ

ಸರ್ಕಾರಿ ಭೂ ಕಬಳಿಕೆ ತನಿಖೆ ಎಸ್ಐಟಿಗೆ : ‘ಪ್ರಜಾವಾಣಿ’ ಬಯಲಿಗೆಳೆದ ಅಕ್ರಮಗಳು

ನಕಲಿ ದಾಖಲೆಗಳನ್ನು ಸೃಷ್ಟಿಸಿ ಸರ್ಕಾರಿ ಭೂಮಿಯನ್ನು ಲಪಟಾಯಿಸಿರುವ ಪ್ರಕರಣಗಳ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳಲು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
Last Updated 7 ಮಾರ್ಚ್ 2022, 20:32 IST
ಸರ್ಕಾರಿ ಭೂ ಕಬಳಿಕೆ ತನಿಖೆ ಎಸ್ಐಟಿಗೆ : ‘ಪ್ರಜಾವಾಣಿ’ ಬಯಲಿಗೆಳೆದ ಅಕ್ರಮಗಳು

ಸ್ವರ್ಣ ಮಂದಿರದಲ್ಲಿ ವ್ಯಕ್ತಿಯ ಹತ್ಯೆ ಪ್ರಕರಣದ ತನಿಖೆಗೆ ಎಸ್‌ಐಟಿ ರಚಿಸಿದ ಪಂಜಾಬ್

ಅಮೃತಸರದ ಸ್ವರ್ಣ ಮಂದಿರ ಅಪವಿತ್ರಗೊಳಿಸಲು ಯತ್ನಿಸಿದ ಆರೋಪದಲ್ಲಿ ವ್ಯಕ್ತಿಯೊಬ್ಬರನ್ನು ಹತ್ಯೆ ಮಾಡಿದ ಪ್ರಕರಣದ ತನಿಖೆಗೆ ಪಂಜಾಬ್ ಸರ್ಕಾರವು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆ ಮಾಡಿದೆ.
Last Updated 19 ಡಿಸೆಂಬರ್ 2021, 11:14 IST
ಸ್ವರ್ಣ ಮಂದಿರದಲ್ಲಿ ವ್ಯಕ್ತಿಯ ಹತ್ಯೆ ಪ್ರಕರಣದ ತನಿಖೆಗೆ ಎಸ್‌ಐಟಿ ರಚಿಸಿದ ಪಂಜಾಬ್

ಲಖಿಂಪುರ ಖೇರಿ ಪ್ರಕರಣ: 6 ಮಂದಿ ಶಂಕಿತರ ಚಿತ್ರ ಬಿಡುಗಡೆ ಮಾಡಿದ ಎಸ್‌ಐಟಿ

ಲಖನೌ: ಉತ್ತರ ಪ್ರದೇಶದ ಲಖಿಂಪುರ ಖೇರಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿರುವ ವಿಶೇಷ ತನಿಖಾ ತಂಡವು (ಎಸ್‌ಐಟಿ) ಆರು ಮಂದಿ ಶಂಕಿತ ಆರೋಪಿಗಳ ಚಿತ್ರಗಳನ್ನು ಬಿಡುಗಡೆ ಮಾಡಿದೆ. ಅಕ್ಟೋಬರ್‌ 3ರಂದು ರೈತರ ಮೇಲೆ ಎಸ್‌ಯುವಿ ಹರಿದು ನಾಲ್ಕು ಮಂದಿ ಸಾವಿಗೀಡಾಗಿದ್ದರು. ಬೆಂಕಿ ಹೊತ್ತಿಸಲಾದಅದೇ ಎಸ್‌ಯುವಿಯ ಬಳಿ ನಿಂತಿರುವ ಆರು ಜನರ ಚಿತ್ರ ಈಗ ಬಹಿರಂಗವಾಗಿದೆ. ಘಟನೆಗೆ ಸಂಬಂಧಿಸಿದಂತೆ ಮಾಹಿತಿ ನೀಡುವವರ ವಿವರ ಬಹಿರಂಗ ಪಡಿಸುವುದಿಲ್ಲ ಹಾಗೂ ಮಾಹಿತಿದಾರರಿಗೆ ಸೂಕ್ತ ಬಹುಮಾನ ನೀಡಲಾಗುತ್ತದೆ ಎಂದು ಎಸ್‌ಐಟಿ ಹೇಳಿದೆ.
Last Updated 20 ಅಕ್ಟೋಬರ್ 2021, 2:23 IST
ಲಖಿಂಪುರ ಖೇರಿ ಪ್ರಕರಣ: 6 ಮಂದಿ ಶಂಕಿತರ ಚಿತ್ರ ಬಿಡುಗಡೆ ಮಾಡಿದ ಎಸ್‌ಐಟಿ
ADVERTISEMENT

ಸಿ.ಡಿ. ಪ್ರಕರಣ: ಎಸ್‌ಐಟಿ ಮುಖ್ಯಸ್ಥ ಸೌಮೇಂದು ಮುಖರ್ಜಿ ರಜೆ ವಿಸ್ತರಣೆ

ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಸೇರಿದ್ದು ಎನ್ನಲಾದ ಸಿ.ಡಿ. ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ಮುಖ್ಯಸ್ಥ ಸೌಮೇಂದು ಮುಖರ್ಜಿ ಅವರ ರಜೆ ಅವಧಿಯನ್ನು ಮತ್ತೊಂದು ತಿಂಗಳು ವಿಸ್ತರಿಸಲಾಗಿದೆ.
Last Updated 29 ಜೂನ್ 2021, 16:01 IST
ಸಿ.ಡಿ. ಪ್ರಕರಣ: ಎಸ್‌ಐಟಿ ಮುಖ್ಯಸ್ಥ ಸೌಮೇಂದು ಮುಖರ್ಜಿ ರಜೆ ವಿಸ್ತರಣೆ

ಸಿ.ಡಿ. ಪ್ರಕರಣ: ಹನಿಟ್ರ್ಯಾಪ್ ಆಯಾಮದಲ್ಲಿ ಶೋಧ, ಬೆಳಗಾವಿಗೆ ಎಸ್‌ಐಟಿ ತಂಡ

ಅತ್ಯಾಚಾರ ಪ್ರಕರಣದಲ್ಲಿ ಕೊರೊನಾ ಸೋಂಕಿನ ಕಾರಣ ನೀಡಿ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ವಿಚಾರಣೆಗೆ ಗೈರಾದ ಬೆನ್ನಲ್ಲೇ, ಹನಿಟ್ರ್ಯಾಪ್ ಆಯಾಮದಲ್ಲಿ ಎಸ್‌ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ.
Last Updated 6 ಏಪ್ರಿಲ್ 2021, 19:30 IST
ಸಿ.ಡಿ. ಪ್ರಕರಣ: ಹನಿಟ್ರ್ಯಾಪ್ ಆಯಾಮದಲ್ಲಿ ಶೋಧ, ಬೆಳಗಾವಿಗೆ ಎಸ್‌ಐಟಿ ತಂಡ

ನಾವು ಸತ್ಯದ ಪರವಾಗಿದ್ದೇವೆ: ಗೃಹಸಚಿವ ಬಸವರಾಜ ಬೊಮ್ಮಾಯಿ

ಈ ಬಗ್ಗೆ ಯುವತಿಗೆ ಅನಗತ್ಯ ಸಂದೇಹ ಬೇಡ ಎಂದು ಗೃಹಸಚಿವ ಬಸವರಾಜ ‌ಬೊಮ್ಮಾಯಿ ಸ್ಪಷ್ಟಪಡಿಸಿದರು.
Last Updated 6 ಏಪ್ರಿಲ್ 2021, 6:48 IST
ನಾವು ಸತ್ಯದ ಪರವಾಗಿದ್ದೇವೆ: ಗೃಹಸಚಿವ ಬಸವರಾಜ ಬೊಮ್ಮಾಯಿ
ADVERTISEMENT
ADVERTISEMENT
ADVERTISEMENT