ಸೋಮವಾರ, 22 ಜುಲೈ 2024
×
ADVERTISEMENT
ಈ ಕ್ಷಣ :

SIT Police

ADVERTISEMENT

ಅತ್ಯಾಚಾರ ಸಂತ್ರಸ್ತೆ ಅಪಹರಣ: ಎಸ್ಐಟಿ ಎದುರು ವಿಚಾರಣೆಗೆ ಹಾಜರಾದ ಎಚ್‌.ಡಿ.ರೇವಣ್ಣ

‘ಅತ್ಯಾಚಾರ ಸಂತ್ರಸ್ತೆ ಅಪಹರಣ’ ಪ್ರಕರಣದ ಆರೋಪಿಯಾಗಿರುವ ಹೊಳೆನರಸೀಪುರ ಕ್ಷೇತ್ರದ ಜೆಡಿಎಸ್ ಶಾಸಕ ಎಚ್‌.ಡಿ.ರೇವಣ್ಣ ಅವರು ಸೋಮವಾರ ಎಸ್‌ಐಟಿ ತನಿಖಾಧಿಕಾರಿಗಳ ಎದುರು ವಿಚಾರಣೆಗೆ ಹಾಜರಾದರು.
Last Updated 17 ಜೂನ್ 2024, 16:09 IST
ಅತ್ಯಾಚಾರ ಸಂತ್ರಸ್ತೆ ಅಪಹರಣ: ಎಸ್ಐಟಿ ಎದುರು ವಿಚಾರಣೆಗೆ ಹಾಜರಾದ ಎಚ್‌.ಡಿ.ರೇವಣ್ಣ

ಪ್ರಜ್ವಲ್‌ ರೇವಣ್ಣಗೆ ವಾರಂಟ್ ನೀಡಿ ಬಂಧಿಸಿದ್ದು ಮಹಿಳಾ ಪೊಲೀಸರು!

ಪ್ರಜ್ಞಾಪೂರ್ವಕವಾಗಿಯೇ ಮಹಿಳಾ ಪೊಲೀಸರನ್ನು ಕಳುಹಿಸಿ ಪ್ರಜ್ವಲ್ ಅವರನ್ನು ಬಂಧಿಸಲಾಗಿದೆ: ಎಸ್‌ಐಟಿ ಮೂಲಗಳು
Last Updated 31 ಮೇ 2024, 6:35 IST
ಪ್ರಜ್ವಲ್‌ ರೇವಣ್ಣಗೆ ವಾರಂಟ್ ನೀಡಿ ಬಂಧಿಸಿದ್ದು ಮಹಿಳಾ ಪೊಲೀಸರು!

ಎಸ್‌ಐಟಿ ಕಚೇರಿಗೆ ಬಂದ ಪ್ರಜ್ವಲ್ ರೇವಣ್ಣ ವಕೀಲರು

ಎಸ್‌ಐಟಿ ಕಚೇರಿಗೆ ಪ್ರಜ್ವಲ್ ರೇವಣ್ಣ ಅವರನ್ನು ಕರೆತರುವ ನಿರೀಕ್ಷೆ ಇದ್ದು ಪ್ರಜ್ವಲ್ ಪರ ವಕೀಲ ಅರುಣ್ ಅವರು ಎಸ್‌ಐಟಿ ಕಚೇರಿಗೆ ಆಗಮಿಸಿದ್ದಾರೆ.
Last Updated 31 ಮೇ 2024, 4:30 IST
ಎಸ್‌ಐಟಿ ಕಚೇರಿಗೆ ಬಂದ ಪ್ರಜ್ವಲ್ ರೇವಣ್ಣ ವಕೀಲರು

ಹಾಸನ: ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸಿಗೆ, ದಿಂಬು ವಶಕ್ಕೆ ಪಡೆದ ಎಸ್‌ಐಟಿ

ಸಂಸದರ ನಿವಾಸದಲ್ಲಿ ಸತತ 10 ಗಂಟೆ ಪರಿಶೀಲನೆ
Last Updated 29 ಮೇ 2024, 3:09 IST
ಹಾಸನ: ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸಿಗೆ, ದಿಂಬು ವಶಕ್ಕೆ ಪಡೆದ ಎಸ್‌ಐಟಿ

ಅಶ್ಲೀಲ ವಿಡಿಯೊ ಇಟ್ಟುಕೊಂಡರೂ ಕಾನೂನು ಕ್ರಮ: ಡಿಲೀಟ್ ಮಾಡಿ ಎಂದು SIT ಎಚ್ಚರಿಕೆ!

ವಿಡಿಯೊ ಸಂಗ್ರಹಿಸಿಟ್ಟುಕೊಂಡಿದ್ದು ಪತ್ತೆಯಾದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಸ್‌ಐಟಿ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
Last Updated 6 ಮೇ 2024, 14:41 IST
ಅಶ್ಲೀಲ ವಿಡಿಯೊ ಇಟ್ಟುಕೊಂಡರೂ ಕಾನೂನು ಕ್ರಮ: ಡಿಲೀಟ್ ಮಾಡಿ ಎಂದು SIT ಎಚ್ಚರಿಕೆ!

ಅತ್ಯಾಚಾರ: ಎಚ್.ಡಿ ರೇವಣ್ಣ ಬಸವನಗುಡಿ ಮನೆಯಲ್ಲಿ SIT ಮಹಜರು– ಸಂತ್ರಸ್ತೆನೂ ಹಾಜರ್

ಎಸ್‌ಐಟಿ ಅಧಿಕಾರಿಗಳು, ಬಸವನಗುಡಿಯಲ್ಲಿರುವ ಎಚ್‌.ಡಿ.ರೇವಣ್ಣ ಅವರ ಮನೆಗೆ ಸಂತ್ರಸ್ತೆಯನ್ನು ಕರೆದೊಯ್ದು ಮಹಜರು ನಡೆಸಿದರು.
Last Updated 6 ಮೇ 2024, 9:45 IST
ಅತ್ಯಾಚಾರ: ಎಚ್.ಡಿ ರೇವಣ್ಣ ಬಸವನಗುಡಿ ಮನೆಯಲ್ಲಿ SIT ಮಹಜರು– ಸಂತ್ರಸ್ತೆನೂ ಹಾಜರ್

ಎಚ್‌.ಡಿ. ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

ರೇವಣ್ಣ ಕಸ್ಟಡಿಗೆ ಸಿಗುತ್ತಿದ್ದಂತೆ ಎಸ್‌ಐಟಿ ಅಧಿಕಾರಿಗಳು, ಅವರನ್ನು ಪೊಲೀಸ್ ವಾಹನದಲ್ಲಿ ಕಚೇರಿಗೆ ಕರೆದೊಯ್ದರು.
Last Updated 5 ಮೇ 2024, 14:46 IST
ಎಚ್‌.ಡಿ. ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ
ADVERTISEMENT

ಚುನಾವಣಾ ಬಾಂಡ್‌ ಹಗರಣ: ಎಸ್‌ಐಟಿ ತನಿಖೆಗೆ ಆಗ್ರಹ

ಸ್ವತಂತ್ರ ಭಾರತದ ಅತಿದೊಡ್ಡ ಹಗರಣವಾದ ಚುನಾವಣಾ ಬಾಂಡ್‌ ಕುರಿತು ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಅವರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡದ (ಎಸ್‌ಐಟಿ) ಮೂಲಕ ತನಿಖೆ ನಡೆಸಬೇಕು’ ಎಂದು ಸುಪ್ರೀಂ ಕೋರ್ಟ್‌ ವಕೀಲ ಪ್ರಶಾಂತ್ ಭೂಷಣ್ ಆಗ್ರಹಿಸಿದರು.
Last Updated 20 ಏಪ್ರಿಲ್ 2024, 16:59 IST
ಚುನಾವಣಾ ಬಾಂಡ್‌ ಹಗರಣ: ಎಸ್‌ಐಟಿ ತನಿಖೆಗೆ ಆಗ್ರಹ

ಎಸ್‌ಐಟಿ ಅಧಿಕಾರಿಗಳ ಕೊಲೆಗೆ ಡಿವೈಎಸ್‌ಪಿ ಯತ್ನ!

ಬಿಟ್ ಕಾಯಿನ್ ಪ್ರಕರಣದಲ್ಲಿ ಆರೋಪಿಯಾಗಿರುವ ಆಂತರಿಕ ಭದ್ರತಾ ವಿಭಾಗದ ಡಿವೈಎಸ್‌ಪಿ ಶ್ರೀಧರ್‌ ಕೆ. ಪೂಜಾರ್‌ ತಮ್ಮ ಬಂಧನಕ್ಕೆ ಬಂದಿದ್ದ ಎಸ್‌ಐಟಿಯ ಇಬ್ಬರು ಅಧಿಕಾರಿಗಳಿಗೆ ಕಾರು ಗುದ್ದಿಸಿ, ಕೊಲೆಗೆ ಯತ್ನಿಸಿ ಪರಾರಿಯಾಗಿದ್ದಾರೆ.
Last Updated 28 ಫೆಬ್ರುವರಿ 2024, 16:43 IST
ಎಸ್‌ಐಟಿ ಅಧಿಕಾರಿಗಳ ಕೊಲೆಗೆ ಡಿವೈಎಸ್‌ಪಿ ಯತ್ನ!

ಬಿಬಿಎಂಪಿ ಕಾಮಗಾರಿ ಅಕ್ರಮ ಆರೋಪ: ಎಸ್‌ಐಟಿ ನೇಮಕ ಆದೇಶಕ್ಕೆ ಹೈಕೋರ್ಟ್‌ ತಡೆ

‘ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ 2019ರಿಂದ 2023ರ ಮೇ ತಿಂಗಳ ಅವಧಿಯಲ್ಲಿ ನಡೆದಿರುವ ವಿವಿಧ ಕಾಮಗಾರಿಗಳಲ್ಲಿ ಅಕ್ರಮ ನಡೆದಿದೆ‘ ಎಂಬ ಆರೋಪಗಳ ಕುರಿತಂತೆ ತನಿಖೆ ನಡೆಸಲು ಎಸ್‌ಐಟಿ ನೇಮಕ ಮಾಡಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದೆ.
Last Updated 11 ಡಿಸೆಂಬರ್ 2023, 20:10 IST
ಬಿಬಿಎಂಪಿ ಕಾಮಗಾರಿ ಅಕ್ರಮ ಆರೋಪ: ಎಸ್‌ಐಟಿ ನೇಮಕ ಆದೇಶಕ್ಕೆ ಹೈಕೋರ್ಟ್‌ ತಡೆ
ADVERTISEMENT
ADVERTISEMENT
ADVERTISEMENT