ನಿವೇಶನಗಳ ಅಕ್ರಮ ನೋಂದಣಿ: ನಿವೃತ್ತ ನ್ಯಾಯಾಧೀಶರಿಂದ ವಿಚಾರಣೆ
ಕಂದಾಯ ಮತ್ತಿತರ ನಿವೇಶನಗಳನ್ನು ಸೇಲ್ ಅಗ್ರಿಮೆಂಟ್ ಮೇಲೆ ಅಕ್ರಮವಾಗಿ ನೋಂದಾಯಿಸಿ ಸರ್ಕಾರಕ್ಕೆ ಭಾರಿ ನಷ್ಟ ಉಂಟು ಮಾಡಿರುವ ಪ್ರಕರಣ ಕುರಿತು ನಿವೃತ್ತ ನ್ಯಾಯಾಧೀಶರೊಬ್ಬರಿಂದ ಇಲಾಖಾ ವಿಚಾರಣೆ ನಡೆಸಲು ನೋಂದಣಿ ಮತ್ತು ಮುದ್ರಾಂಕ ಇಲಾಖೆ ತೀರ್ಮಾನಿಸಿದೆ.Last Updated 12 ನವೆಂಬರ್ 2019, 20:32 IST