ಗುರುವಾರ, 3 ಜುಲೈ 2025
×
ADVERTISEMENT

Sivananda Patil

ADVERTISEMENT

ಕಬ್ಬು ಹಾನಿಗೆ ಪರಿಹಾರ ನೀಡಲು ನಿಧಿ ಸ್ಥಾಪನೆ: ಶಿವಾನಂದ ಪಾಟೀಲ ಘೋಷಣೆ

ಅಗ್ನಿ ದುರಂತದಲ್ಲಿ ಸಂಭವಿಸುವ ಕಬ್ಬಿನ ಹಾನಿಗೆ ಪರಿಹಾರ ನೀಡಲು ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯಿಂದ ನಿಧಿ ಸ್ಥಾಪಿಸಲಿದ್ದು, ಈ ವರ್ಷದಿಂದಲೇ ₹50 ಲಕ್ಷ ತೆಗೆದಿರಿಸಲಾಗುವುದು ಎಂದು ಸಕ್ಕರೆ ಮತ್ತು ಕಬ್ಬು ಅಭಿವೃದ್ಧಿ ಸಚಿವ ಶಿವಾನಂದ ಪಾಟೀಲ ಘೋಷಣೆ ಮಾಡಿದರು.
Last Updated 20 ಜನವರಿ 2025, 13:32 IST
ಕಬ್ಬು ಹಾನಿಗೆ ಪರಿಹಾರ ನೀಡಲು ನಿಧಿ ಸ್ಥಾಪನೆ: ಶಿವಾನಂದ ಪಾಟೀಲ ಘೋಷಣೆ

ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿಗೆ ಕೇಂದ್ರ ಸರ್ಕಾರ ಸಮ್ಮತಿ: ಸಚಿವ ಶಿವಾನಂದ ಪಾಟೀಲ

ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿಗೆ ಅನುಮತಿ ನೀಡಬೇಕು ಎಂಬ ರಾಜ್ಯ ಸರ್ಕಾರದ ಮನವಿಗೆ ಕೇಂದ್ರ ಸರ್ಕಾರ ಸಮ್ಮತಿಸಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.
Last Updated 25 ಅಕ್ಟೋಬರ್ 2024, 5:48 IST
ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿಗೆ ಕೇಂದ್ರ ಸರ್ಕಾರ ಸಮ್ಮತಿ: ಸಚಿವ ಶಿವಾನಂದ ಪಾಟೀಲ

ವಸ್ತ್ರೋದ್ಯಮ | ಬೇಡಿಕೆ ಹೆಚ್ಚುವ ಸಾಧ್ಯತೆ: ಸಚಿವ ಶಿವಾನಂದ ಪಾಟೀಲ

‘ಬಟ್ಟೆ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ಬಾಂಗ್ಲಾದೇಶದಲ್ಲಿನ ಇತ್ತೀಚಿನ ಬೆಳವಣಿಗೆಗಳಿಂದ ಭಾರತದ ಜವಳಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಾಗುವ ಸಾಧ್ಯತೆ ಇದೆ. ಪೂರೈಕೆಗೆ ನಮ್ಮ ನೇಕಾರರು ಸಿದ್ಧವಾಗಬೇಕಿದೆ’ ಎಂದು ರಾಷ್ಟ್ರೀಯ ಕೈಮಗ್ಗ ದಿನಾಚರಣೆಯಲ್ಲಿ ಜವಳಿ ಸಚಿವ ಶಿವಾನಂದ ಪಾಟೀಲ ಹೇಳಿದರು.
Last Updated 7 ಆಗಸ್ಟ್ 2024, 23:26 IST
ವಸ್ತ್ರೋದ್ಯಮ | ಬೇಡಿಕೆ ಹೆಚ್ಚುವ ಸಾಧ್ಯತೆ: ಸಚಿವ ಶಿವಾನಂದ ಪಾಟೀಲ

ದಾವಣಗೆರೆ: ಶಿವಾನಂದ ಪಾಟೀಲ ವಜಾಕ್ಕೆ ರೈತ ಒಕ್ಕೂಟ ಆಗ್ರಹ

‘ರೈತರನ್ನು ನಿಂದಿಸಿ ಅವಹೇಳನಕಾರಿ ಹೇಳಿಕೆ ನೀಡಿರುವ ಸಚಿವ ಶಿವಾನಂದ ಪಾಟೀಲ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು’ ಎಂದು ರೈತ ಒಕ್ಕೂಟ ಆಗ್ರಹಿಸಿತು.
Last Updated 27 ಡಿಸೆಂಬರ್ 2023, 7:37 IST
fallback

ಕಲ್ಲಡ್ಕ ಪ್ರಭಾಕರ್ ವಿರುದ್ಧ ಕ್ರಮಕ್ಕೆ ಒತ್ತಾಯ: ಸರ್ಕಾರಕ್ಕೆ ಮನವಿಪತ್ರ ಸಲ್ಲಿಕೆ

ಮುಸ್ಲಿಂ ಮಹಿಳೆಯರ ಬಗ್ಗೆ ತುಚ್ಯವಾಗಿ, ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮುಸ್ಲಿಂ ಮುಖಂಡರು ಒತ್ತಾಯಿಸಿದ್ದಾರೆ.
Last Updated 26 ಡಿಸೆಂಬರ್ 2023, 16:10 IST
ಕಲ್ಲಡ್ಕ ಪ್ರಭಾಕರ್ ವಿರುದ್ಧ ಕ್ರಮಕ್ಕೆ ಒತ್ತಾಯ: ಸರ್ಕಾರಕ್ಕೆ ಮನವಿಪತ್ರ ಸಲ್ಲಿಕೆ

ಸಚಿವ ಸಂಪುಟದಿಂದ ಶಿವಾನಂದ ಪಾಟೀಲ ವಜಾಗೊಳಿಸಲು ಒತ್ತಾಯ: ರೈತರ ಪ್ರತಿಭಟನೆ

ರೈತರ ಬಗ್ಗೆ ಹಗುರವಾಗಿ ಮಾತನಾಡಿದ ಸಕ್ಕರೆ ಹಾಗೂ ಜವಳಿ ಖಾತೆ ಸಚಿವ ಶಿವಾನಂದ ಪಾಟೀಲ ಅವರನ್ನ ಕೂಡಲೇ ಸಚಿವ ಸಂಪುಟದಿಂದ ವಜಾಗೊಳ್ಳಿಸಬೇಕು ಎಂದು ಜಿಲ್ಲಾ ಕಬ್ಬು ಬೆಳೆಗರಾರ ಸಂಘದ ಕಾರ್ಯದರ್ಶಿ ಪರಶುರಾಮ ಎತ್ತಿನಗುಡ್ಡ ಒತ್ತಾಯಿಸಿದರು.
Last Updated 26 ಡಿಸೆಂಬರ್ 2023, 15:52 IST
ಸಚಿವ ಸಂಪುಟದಿಂದ ಶಿವಾನಂದ ಪಾಟೀಲ ವಜಾಗೊಳಿಸಲು ಒತ್ತಾಯ: ರೈತರ ಪ್ರತಿಭಟನೆ

ಶಿವಾನಂದ ಪಾಟೀಲ ರೈತರ ಕ್ಷಮೆ ಕೇಳಲಿ: ಶಿವಾನಂದ ಇಟಗಿ

'ರಾಜ್ಯದಲ್ಲಿ ಸದಾ ಬರಗಾಲ ಬೀಳಲಿ ಎಂದು ರಾಜ್ಯದ ರೈತರರು ಬಯಸುತ್ತಾರೆ ಎಂದು ಹೇಳುವ ಮೂಲಕ ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು ರೈತ ಸಮುದಾಯವನ್ನು ಅವಮಾನಿಸಿದ್ದಾರೆ' ಎಂದು ರಾಜ್ಯ ರೈತ ಸಂಘದ ಕಾರ್ಯದರ್ಶಿ ಶಿವಾನಂದ ಇಟಗಿ ಒತ್ತಾಯಿಸಿದ್ದಾರೆ.
Last Updated 26 ಡಿಸೆಂಬರ್ 2023, 15:01 IST
ಶಿವಾನಂದ ಪಾಟೀಲ ರೈತರ ಕ್ಷಮೆ ಕೇಳಲಿ: ಶಿವಾನಂದ ಇಟಗಿ
ADVERTISEMENT

ಸಂಶೋಧನೆ ಪ್ರಯೋಗಾಲಯಕ್ಕೆ ಸೀಮಿತವಾಗದಿರಲಿ: ಸಚಿವ ಶಿವಾನಂದ ಪಾಟೀಲ

ಸಕ್ಕರೆ ಕಾರ್ಖಾನೆಗಳಿಗೆ ಪ್ರಶಸ್ತಿ ಪ್ರದಾನ * ಸಚಿವ ಶಿವಾನಂದ ಪಾಟೀಲ ಕರೆ
Last Updated 22 ಡಿಸೆಂಬರ್ 2023, 12:58 IST
ಸಂಶೋಧನೆ ಪ್ರಯೋಗಾಲಯಕ್ಕೆ ಸೀಮಿತವಾಗದಿರಲಿ: ಸಚಿವ ಶಿವಾನಂದ ಪಾಟೀಲ

₹5 ಲಕ್ಷ ಪರಿಹಾರ ಘೋಷಣೆಯಾದ ನಂತರ ರೈತರ ಆತ್ಮಹತ್ಯೆ ಹೆಚ್ಚಳ: ಶಿವಾನಂದ ಪಾಟೀಲ

ರೈತರ ಆತ್ಮಹತ್ಯೆ ಪ್ರಕರಣಗಳು 2015ಕ್ಕೂ ಮುನ್ನ ಕಡಿಮೆ ಇದ್ದವು. ₹5 ಲಕ್ಷ ಪರಿಹಾರ ಕೊಡಲು ಆರಂಭವಾದ ನಂತರ ಪ್ರಕರಣಗಳು ವರದಿಯಾಗುವುದು ಜಾಸ್ತಿಯಾಯಿತು ಎಂದು ಸಕ್ಕರೆ, ಕೃಷಿ ಮಾರುಕಟ್ಟೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಹೇಳಿದರು.
Last Updated 5 ಸೆಪ್ಟೆಂಬರ್ 2023, 13:08 IST
₹5 ಲಕ್ಷ ಪರಿಹಾರ ಘೋಷಣೆಯಾದ ನಂತರ ರೈತರ ಆತ್ಮಹತ್ಯೆ ಹೆಚ್ಚಳ:  ಶಿವಾನಂದ ಪಾಟೀಲ

ಕುಸ್ತಿ: ಶಿವಾನಂದಗೆ ಕಂಚಿನ ಪದಕ

ಉತ್ತರಪ್ರದೇಶದ ಮೀರಟ್‌ನಲ್ಲಿ ಈಚೆಗೆ ನಡೆದ ಬಾಲಕ ಮತ್ತು ಬಾಲಕಿಯರ ರಾಷ್ಟ್ರೀಯ ಕುಸ್ತಿ ಚಾಂಪಿಯನ್‌ಷಿಪ್‌ನಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ್ದ ಗ್ರಾಮದ ‍ಕುಸ್ತಿಪಟು ಶಿವಾನಂದ ಸುರೇಶ ಅಂಬಿ ಫ್ರೀಸ್ಟೈಲ್‌ ಗ್ರೀಕೊ ರೋಮನ್‌ ಸ್ಟೈಲ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದಿದ್ದಾರೆ.
Last Updated 22 ಜೂನ್ 2018, 13:30 IST
ಕುಸ್ತಿ: ಶಿವಾನಂದಗೆ ಕಂಚಿನ ಪದಕ
ADVERTISEMENT
ADVERTISEMENT
ADVERTISEMENT